No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪರಿಸರ ಸ್ನೇಹಿ ಹಸಿರು ಶಿವಮೊಗ್ಗ ನಿರ್ಮಾಣಕ್ಕೆ ಕ್ರಮ: ಸಚಿವ ಈಶ್ವರಪ್ಪ

kalpa News by kalpa News
December 22, 2020
in ಶಿವಮೊಗ್ಗ
0
ಪರಿಸರ ಸ್ನೇಹಿ ಹಸಿರು ಶಿವಮೊಗ್ಗ ನಿರ್ಮಾಣಕ್ಕೆ ಕ್ರಮ: ಸಚಿವ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿವಮೊಗ್ಗ ನಗರವನ್ನು ಮಹಾನಗರಪಾಲಿಕೆ ಸೇರಿದಂತೆ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಹಾಗೂ ಜನರ ಆಸೆ-ನಿರೀಕ್ಷೆಗಳಿಗೆ ತಕ್ಕಂತೆ ಪರಿಸರ ಸ್ನೇಹಿ ಹಸಿರು ಶಿವಮೊಗ್ಗವನ್ನು ನಿರ್ಮಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಅವರು ಇಂದು ನಗರದ ಹೊರವಲಯದಲ್ಲಿರುವ ಈಶ್ವರವನಕ್ಕೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯ 7-8 ಸ್ಥಳಗಳಲ್ಲಿ 8600 ಗಿಡಗಳನ್ನು ನೆಡಲು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇನ್ನೂ ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.


13 ಕಿಮೀ ಕರ್ನಾಟಕ ನೀರಾವರಿ ನಿಗಮದ ವ್ಯಾಪ್ತಿಗೊಳಪಡುವ ತುಂಗಾ ಚಾನಲ್‌ನ 13 ಕಿಮೀ ಪ್ರದೇಶದಲ್ಲಿ ಚಾನಲ್‌ನ ಇಕ್ಕೆಲಗಳಲ್ಲಿ ಗಿಡಗಳನ್ನು ನೆಟ್ಟು ಹಸಿರು ಪರಿಸರ ನಿರ್ಮಾಣ, ಭೂ ಒತ್ತುವರಿ ನಿಯಂತ್ರಣ, ಪ್ರದೇಶ ವ್ಯರ್ಥವಾಗದೇ ಸದ್ಭಳಕೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದ ಅವರು ಈ ಸಂಬಂಧ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ನಗರಾಭಿವೃದ್ಧಿ ಸಚಿವರೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ತಿಳಿಸಿದರು.

ಈ ಯೋಜನೆಯ ವ್ಯವಸ್ಥಿತ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತ ಇಲಾಖೆಯ ಮುಖ್ಯಸ್ಥರನ್ನು ಬೆಂಗಳೂರಿನಲ್ಲಿ ಸಂಪರ್ಕಿಸಿ ಮಾಹಿತಿ ಒದಗಿಸಿದ್ದಾರೆ. ರೂ.12.50 ಕೋಟಿ ವೆಚ್ಚದಲ್ಲಿ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ, ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ 70,000 ಗಿಡಗಳನ್ನು ನೆಡುವ ಉದ್ಧೇಶ ಹೊಂದಲಾಗಿದೆ. ಮುಂದಿನ ದಿನಗಳಲ್ಲಿ ಮಲೆನಾಡನ್ನು ಮರುಸ್ಥಾಪಿಸಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆಯೂ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದರು.


ಈಗಾಗಲೇ ಪಾಲಿಕೆ ವತಿಯಿಂದ ಸಾರ್ವಜನಿಕ ಸಹಭಾಗಿತ್ವದಲ್ಲಿ 25 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್‌ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದ ಅವರು ಗ್ರಾಮೀಣ ಪ್ರದೇಶಗಳಲ್ಲಿನ ಗ್ರಾಮ ಪಂಚಾಯಿತಿ ಕಾರ್ಯಾಲಯಗಳಿಗೆ ಸೋಲಾರ್ ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದಾಗಿ ದಿನದ 24 ಗಂಟೆಯೂ ವಿದ್ಯುತ್ ಸೌಲಭ್ಯ ದೊರೆತು ಅಲ್ಲಿನ ಜನರ ಅಗತ್ಯಗಳಿಗೆ, ದಾಖಲೆಗಳನ್ನು ತ್ವರಿತಗತಿಯಲ್ಲಿ ಪಡೆದುಕೊಳ್ಳಲು ಅನುಕೂಲವಾಗಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ಬಗ್ಗೆ ಈಗಾಗಲೆ ಕ್ರಮ ವಹಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನಿವೃತ್ತ ಉಪನ್ಯಾಸಕ ಬಿ.ಎಂ. ಕುಮಾರಸ್ವಾಮಿ ಅವರು ಮಾತನಾಡಿ, ಮಲೆನಾಡಿನ ಹೆಬ್ಬಾಗಿಲೆನಿಸಿಕೊಂಡಿದ್ದ ಶಿವಮೊಗ್ಗ ತನ್ನ ನೈಜತೆಯನ್ನು ಕಳೆದುಕೊಂಡು ಬಯಲುಸೀಮೆಯಾಗಿ ಪರಿವರ್ತನೆಗೊಳ್ಳುತ್ತಿದೆ. ತಾಪಮಾನ ನಿರೀಕ್ಷೆಗೆ ಮೀರಿರುವುದು ಇದಕ್ಕೆ ಉದಾಹರಣೆಯಾಗಿದೆ. ಈ ಶಿವಮೊಗ್ಗವನ್ನು ಮೊದಲಿನಂತೆ ಪರಿಸರ ಸ್ನೇಹಿ ಶಿವಮೊಗ್ಗ ನಿರ್ಮಾಣಕ್ಕೆ ಯತ್ನಿಸುವ ತುರ್ತು ಅಗತ್ಯವಿದೆ ಎಂದರು.

ನಗರದ ರಾಗಿಗುಡ್ಡವನ್ನು ಜೈವಿಕ ವನವನ್ನಾಗಿ ನಿರ್ಮಿಸಿ ನಗರವಾಸಿಗಳಿಗೆ ಪ್ರವಾಸಿ ತಾಣವನ್ನಾಗಿ ರೂಪಿಸುವ ಅಗತ್ಯವಿದೆ. ಇಲ್ಲಿನ ಪರಿಸರದಲ್ಲಿ ಬೀಳುವ ಮಳೆಯಿಂದ ಅಂತರ್ಜಲ ಹೆಚ್ಚಿಸಬೇಕು. ಅಲ್ಲದೆ ಪಶುಪಕ್ಷಿಗಳ ತಾಣವಾಗಿ ಅಭಿವೃದ್ದಿಪಡಿಸಬೇಕು ಎಂದರು.

ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಈಶ್ವರವನ ನಿರ್ಮಾತೃ ಅಶೋಕ್ ಕುಮಾರ್, ಶಿವಮೊಗ್ಗ ನಂದನ್ ಸೇರಿದಂತೆ ಅನೇಕ ಪರಿಸರಾಸಕ್ತರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Green ShivamoggaK S EshwarappaKannada News WebsiteLatest News KannadaLocal NewsMalnad NewsMinisterShimogaShivamoggaShivamogga Newsಕೆ.ಎಸ್. ಈಶ್ವರಪ್ಪಶಿವಮೊಗ್ಗಹಸಿರು ಶಿವಮೊಗ್ಗ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಿರುಪತಿಯಿಂದ ವಾಪಾಸಾಗುತ್ತಿದ್ದ ಕಾರು ಪಲ್ಟಿ: ಓರ್ವ ಸಾವು

Next Post

ಸದ್ಧಿಲ್ಲದ ಸಾಧಕ, ಜನಸೇವಕ ಭದ್ರಾವತಿಯ ಸ್ನೇಹಜೀವಿ ಉಮೇಶ್ || Bhadravati Sneha Jeevi Umesh

kalpa News

kalpa News

Next Post
ಸದ್ಧಿಲ್ಲದ ಸಾಧಕ, ಜನಸೇವಕ ಭದ್ರಾವತಿಯ ಸ್ನೇಹಜೀವಿ ಉಮೇಶ್ || Bhadravati Sneha Jeevi Umesh

ಸದ್ಧಿಲ್ಲದ ಸಾಧಕ, ಜನಸೇವಕ ಭದ್ರಾವತಿಯ ಸ್ನೇಹಜೀವಿ ಉಮೇಶ್ || Bhadravati Sneha Jeevi Umesh

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL