ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿಕಾರಿಪುರ: ಪಟ್ಟಣ ತಾಲೂಕು ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಂಜನಾಪುರದ ಸುರೇಶ್ ನಾಯ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಿಕಾರಿಪುರ ತಾಲೂಕು ಪಂಚಾಯತ್ ಸ್ಥಾನಕ್ಕೆ ಪ್ರಕಾಶ್ ರಾಜೀನಾಮೆ ನೀಡಿದ್ದರು. ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಯಾವುದೇ ಉಮೇದುವಾರಿಕೆ ಸಲ್ಲಿಸದೇ ಇರುವ ಹಿನ್ನೆಲೆಯಲ್ಲಿ ಅವಿರೋಧವಾಗಿ ಸುರೇಶ್ ನಾಯ್ಕ್ ಅವರನ್ನು 5 ನೆಯ ಅವಧಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post