No Result
View All Result
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8
English Articles

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

by ಕಲ್ಪ ನ್ಯೂಸ್
June 5, 2026
0

Kalpa Media House  |  Special Article  | On June 8, Indian fans will be amongst the first in the world...

Read moreDetails
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಘೋಷಿತ ಕೊಳಚೆ ಪ್ರದೇಶದ ನಿವಾಸಿಗಳಿಗೆ ಸಿಹಿ ಸುದ್ಧಿ

ಜಿಲ್ಲೆಯ 18,700 ಮನೆಗಳಿಗೆ ಹಕ್ಕುಪತ್ರ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 2, 2021
in ಶಿವಮೊಗ್ಗ
0
ಘೋಷಿತ ಕೊಳಚೆ ಪ್ರದೇಶದ ನಿವಾಸಿಗಳಿಗೆ ಸಿಹಿ ಸುದ್ಧಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಸರ್ಕಾರಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮಾಲಿಕತ್ವದಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳಲ್ಲಿ ವಾಸವಿರುವ ನಿವಾಸಿಗಳಿಗೆ ಸ್ವತ್ತಿನ ಹಕ್ಕುಪತ್ರ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಜಿಲ್ಲೆಯ ಸುಮಾರು 18,700 ಕುಟುಂಬಗಳಿಗೆ ಇದರ ಪ್ರಯೋಜನವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಘೋಷಿತ ಸರ್ಕಾರಿ ಮಾಲಿಕತ್ವದ 25 ಹಾಗೂ ಸ್ಥಳೀಯ ಸಂಸ್ಥೆ ಮಾಲಿಕತ್ವದಲ್ಲಿರುವ 10 ಕೊಳಚೆ ಪ್ರದೇಶಗಳು ಸೇರಿ ಒಟ್ಟು 35 ಕೊಳಚೆ ಪ್ರದೇಶಗಳಿಗೆ ಸ್ವತ್ತಿನ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ಜನವರಿ 3ರಿಂದ ಕೊಳಚೆ ಪ್ರದೇಶದಲ್ಲಿರುವ ಮನೆಗಳಿಗೆ ಮನೆ ಸಂಖ್ಯೆಯನ್ನು ನಮೂದಿಸುವ ಕಾರ್ಯ ಪ್ರಾರಂಭವಾಗಲಿದೆ. ಎರಡನೇ ಹಂತದಲ್ಲಿ ಮನೆಗಳ ಸಮೀಕ್ಷೆ ಕಾರ್ಯ ಜನವರಿ 6ರಿಂದ ಪ್ರಾರಂಭವಾಗಲಿದೆ. ಹಕ್ಕುಪತ್ರ ನೀಡುವ ಪ್ರಕ್ರಿಯೆಯನ್ನು 3-4 ತಿಂಗಳ ಒಳಗಾಗಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.ಸರ್ವೆ ಕಾರ್ಯಕ್ಕೆ ಸಿಬ್ಬಂದಿಗಳು ಪ್ರತಿ ಮನೆಗಳಿಗೆ ಭೇಟಿ ನೀಡಲಿದ್ದು, ಅವರಿಗೆ ನಿಖರವಾದ ಮಾಹಿತಿ ಹಾಗೂ ದಾಖಲಾತಿಗಳನ್ನು ನೀಡಿ ಸಹಕರಿಸಬೇಕು. ಆಧಾರ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಖಾತೆ ವಿವರಗಳು ಮತ್ತು ಜಾತಿ ಪ್ರಮಾಣ ಪತ್ರವನ್ನು ಸರ್ವೆ ಸಂದರ್ಭದಲ್ಲಿ ಒದಗಿಸಬೇಕು. 10 ಸಾವಿರ ರೂ. ನೋಂದಣಿ ಶುಲ್ಕವನ್ನು ಭರಿಸಬೇಕು. ಸ್ಥಳೀಯ ಕಾರ್ಪೊರೇಟರ್‌ಗಳು ಸರ್ವೆ ಕಾರ್ಯಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಕೊಳಚೆ ಪ್ರದೇಶ ನಿವಾಸಿಗಳ ಹಲವು ವರ್ಷಗಳ ಬೇಡಿಕೆ ಈಗ ಕೈಗೂಡುತ್ತಿದ್ದು, ಹಕ್ಕುಪತ್ರ ಲಭಿಸಿದ ಬಳಿಕ ಬ್ಯಾಂಕ್‌ಗಳಿಂದ ಹಣಕಾಸು ನೆರವು ಪಡೆದು ಸ್ವಂತ ಮನೆಯನ್ನು ನಿರ್ಮಿಸಲು ಸಾಧ್ಯವಾಗಲಿದೆ. ಎರಡನೇ ಹಂತದಲ್ಲಿ ಖಾಸಗಿ ಜಮೀನಿನಲ್ಲಿ ನಿರ್ಮಾಣಗೊಂಡಿರುವ ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 163 ಘೋಷಿತ ಕೊಳಚೆ ಪ್ರದೇಶಗಳಿವೆ. ಇದರಲ್ಲಿ ಸರ್ಕಾರಿ 65, ಖಾಸಗಿ 41, ಮಂಡಳಿ 2, ವಿಐಎಸ್‌ಎಲ್ 5 ಮತ್ತು ಎಂಪಿಎಂನ 4 ಕೊಳಚೆ ಪ್ರದೇಶಗಳು ಸೇರಿವೆ. ಶಿವಮೊಗ್ಗ ನಗರದಲ್ಲಿ 25ಸರ್ಕಾರಿ, 10 ಮಹಾನಗರ ಪಾಲಿಕೆ ಮಾಲಿಕತ್ವದ ಕೊಳಚೆ ಪ್ರದೇಶಗಳಿದ್ದು, 5700 ಮನೆಗಳಿವೆ ಎಂದು ಮಾಹಿತಿ ನೀಡಿದರು.

ಸಚಿವರ ಸ್ಪಷ್ಟನೆ
ಚಾನೆಲ್‌ಗಳ ಮೇಲೆ ಮನೆಗಳನ್ನು ನಿರ್ಮಿಸಿರುವವರಿಗೆ ಸುಪ್ರೀಂಕೋರ್ಟ್ ನಿರ್ದೇಶನದ ಪ್ರಕಾರ ಯಾವುದೇ ಕಾರಣಕ್ಕೂ ಹಕ್ಕುಪತ್ರ ನೀಡಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: K S EshwarappaKannada News WebsiteLatest News KannadaLocal NewsMalnad NewsShimogaShivamoggaShivamogga NewsSlum areaಕೆ.ಎಸ್. ಈಶ್ವರಪ್ಪಕೊಳಚೆ ಪ್ರದೇಶಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share197Tweet123Send
Previous Post

ಕಾಪು ಬೀಚ್‌ನಲ್ಲಿ ಮುಳುಗುತ್ತಿದ್ದ ಶಿವಮೊಗ್ಗದ ಯುವಕ ಸೇರಿ ಇಬ್ಬರು ಪ್ರವಾಸಿಗರ ರಕ್ಷಣೆ

Next Post

ಶಿವಮೊಗ್ಗ ರಂಗಾಯಣದ ನೂತನ ವೆಬ್’ಸೈಟ್ ಲೋಕಾರ್ಪಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ರಂಗಾಯಣದ ನೂತನ ವೆಬ್’ಸೈಟ್ ಲೋಕಾರ್ಪಣೆ

ಶಿವಮೊಗ್ಗ ರಂಗಾಯಣದ ನೂತನ ವೆಬ್’ಸೈಟ್ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

June 5, 2026
ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

June 5, 2026
ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

June 5, 2026
SWR to run special trains for Good Friday, Easter rush

ಮೈಸೂರು – ಬೆಂಗಳೂರು ವಿಶೇಷ ರೈಲು ಸೇವೆ ಕಾಯಂ

June 5, 2026
ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL