No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ಇಳಿಕೆ

ಟ್ರಾಫಿಕ್ ವ್ಯವಸ್ಥೆ ಸುಧಾರಣೆಗೆ ಸ್ಮಾರ್ಟ್ ಸಿಟಿ ಅನುದಾನ ಬಳಕೆ: ಜಿಲ್ಲಾಧಿಕಾರಿ ಶಿವಕುಮಾರ್

kalpa News by kalpa News
November 13, 2020
in ಶಿವಮೊಗ್ಗ
0
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ಇಳಿಕೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ನಗರದಲ್ಲಿ ಟ್ರಾಫಿಕ್ ವ್ಯವಸ್ಥೆ ಸುಧಾರಿಸಲು ಸ್ಮಾರ್ಟ್ ಸಿಟಿ ಅನುದಾನವನ್ನು ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ಶಿವಮೊಗ್ಗ ನಗರದ ರಸ್ತೆ ಗುಂಡಿಗಳನ್ನು ಮುಚ್ಚುವುದು, ರಸ್ತೆ ಉಬ್ಬುಗಳ ನಿರ್ಮಾಣ, ಸೂಚನಾ ಫಲಕಗಳ ಅಳವಡಿಕೆ ಸೇರಿದಂತೆ ಅಗತ್ಯ ಕೆಲಸ ಕಾರ್ಯಗಳನ್ನು ಮಾಡಬೇಕಿದೆ. ಇದಕ್ಕಾಗಿ ಸ್ಮಾರ್ಟ್ ಸಿಟಿ ಯೋಜನೆಯಡಿ ಅನುದಾನವನ್ನು ಬಳಸಿಕೊಳ್ಳಲಾಗುವುದು. ರಸ್ತೆ ಅಪಘಾತ ತಪ್ಪಿಸಲು ನಗರ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ವರದಿಯನ್ನು ಸಲ್ಲಿಸುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.


ತಗ್ಗಿದ ಅಪಘಾತ ಪ್ರಮಾಣ
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅಪಘಾತದಿಂದ ಆದ ಸಾವಿನ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕಳೆದ ವರ್ಷ ಜಿಲ್ಲೆಯಲ್ಲಿ 328 ಮಾರಣಾಂತಿಕ ಅಪಘಾತಗಳು ಸಂಭವಿಸಿ 365 ಮಂದಿ ಸಾವಿಗೀಡಾಗಿದ್ದರು. ಈ ವರ್ಷ ಇದುವರೆಗೆ 208 ಅಪಘಾತಗಳು ಸಂಭವಿಸಿದ್ದು, 222 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಪರ ಪೊಲೀಸ್ ವರಿಷ್ಟಾಧಿಕಾರಿ ಡಾ.ಎಚ್.ಟಿ. ಶೇಖರ್ ಅವರು ಸಭೆಗೆ ಮಾಹಿತಿ ನೀಡಿದರು.

ಸುಪ್ರೀಂಕೋರ್ಟ್ ಆದೇಶದಂತೆ ಪ್ರತಿ ವರ್ಷ ಅಪಘಾತ ಮತ್ತು ಮರಣ ಪ್ರಮಾಣ ಶೇ.10ರಷ್ಟು ಕಡಿಮೆಯಾಗುವಂತೆ ನೋಡಿಕೊಳ್ಳುವುದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಜವಾಬ್ದಾರಿಯಾಗಿದೆ. ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಅಪಘಾತ ಸಂಭವಿಸಿದ ಸ್ಥಳಗಳ ಪರಿಶೀಲನೆ ನಡೆಸಿ, ಮುಂದೆ ಅಪಘಾತಗಳು ನಡೆಯದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.


ತಡೆಗೋಡೆ ನಿರ್ಮಾಣ
ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿನ ಸರಪಳಿ 42.75 ಕಿಮೀ ನಲ್ಲಿ ಬಾಳೆಬರೆ ಘಾಟ್ ರಸ್ತೆಯಲ್ಲಿರುವ ಅಪಾಯಕಾರಿ ತಿರುವಿನಲ್ಲಿ ತುರ್ತಾಗಿ ಸುರಕ್ಷತಾ ಕ್ರಮವಾಗಿ ತಡೆಗೋಡೆ ಕಾಮಗಾರಿ ಕೈಗೊಳ್ಳಬೇಕಾಗಿದೆ. ಕಾಮಗಾರಿಗೆ ಈಗಾಗಲೆ ಅನುಮೋದನೆಯನ್ನು ಸಹ ನೀಡಲಾಗಿದೆ. ಈ ರಸ್ತೆ ಭಾಗದ ಪ್ರದೇಶ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಅಗತ್ಯ ಅನುಮೋದನೆಯನ್ನು ಪಡೆದುಕೊಂಡು ಕಾಮಗಾರಿಯನ್ನು ಆದಷ್ಟು ಬೇಗನೆ ಆರಂಭಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಮಾಹಿತಿ ಫಲಕ ಅಳವಡಿಕೆ
ಅಪಘಾತಗಳು ಸಂಭವಿಸಿದಾಗ ಮಾಹಿತಿಗಾಗಿ ಹತ್ತಿರದ ಆಸ್ಪತ್ತೆ, ಪೊಲೀಸ್ ಠಾಣೆ, ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ ಇತ್ಯಾದಿಗಳನ್ನು ಒಳಗೊಂಡ 87 ಮಾಹಿತಿ ಫಲಕಗಳನ್ನು ಅಳವಡಿಸುವ ಕ್ರಿಯಾ ಯೋಜನೆಗೆ ಈಗಾಗಲೇ ಅನುಮೋದನೆ ನೀಡಲಾಗಿದೆ. ಇದರ ಅನುಷ್ಟಾನಕ್ಕೆ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು, ಆರ್‌ಟಿಒ ಲಕ್ಷ್ಮೀಕಾಂತ್ ನಾಲವಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: AccidentsDC KB ShivakumarKannada News WebsiteLatest News KannadaLocal NewsMalnad NewsShimogaShivamoggaShivamogga NewsSmart Cityಅಪಘಾತಟ್ರಾಫಿಕ್ ವ್ಯವಸ್ಥೆಶಿವಮೊಗ್ಗಸ್ಮಾರ್ಟ್ ಸಿಟಿ
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ನ.20ರಿಂದ ಡಿ.1ರವರೆಗೆ ಕೂಡ್ಲಿ ಸಂಗಮಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ

Next Post

ಉದಯವಾಗುವ ಮುನ್ನ ಮರೆಯಾದ ರವಿ ಬೆಳ(ಗು)ಗೆರೆ

kalpa News

kalpa News

Next Post
ಉದಯವಾಗುವ ಮುನ್ನ ಮರೆಯಾದ ರವಿ ಬೆಳ(ಗು)ಗೆರೆ

ಉದಯವಾಗುವ ಮುನ್ನ ಮರೆಯಾದ ರವಿ ಬೆಳ(ಗು)ಗೆರೆ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL