No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮುಂದಿನ ಎರಡು ವರ್ಷಗಳಲ್ಲಿ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ: ಸಂಸದ ರಾಘವೇಂದ್ರ

ಜಿಲ್ಲೆಯ ಮೂಲಸೌಕರ್ಯ ಅಭಿವೃದ್ದಿಗೆ ಹೆಚ್ಚಿನ ಅನುದಾನ ಬಿಡುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 19, 2020
in ಶಿವಮೊಗ್ಗ
0
ಮುಂದಿನ ಎರಡು ವರ್ಷಗಳಲ್ಲಿ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ರಸ್ತೆ, ಸೇತುವೆ, ವಿಮಾನ ನಿಲ್ದಾಣ, ನೀರಾವರಿ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ದಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಅನುದಾನ ಒದಗಿಸಲಾಗಿದ್ದು, ಮುಂದಿನ ಎರಡೂವರೆ ವರ್ಷಗಳಲ್ಲಿ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ ಎಂದು ಸಂಸದ ಬಿ.ವೈ.ರಾಫವೇಂದ್ರ ತಿಳಿಸಿದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಲೋಕಾರ್ಪಣೆ ಸಮಾರಂಭದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಇದುವರೆಗೆ 22 ಇದ್ದ ರಾಷ್ಟ್ರೀಯ ಹೆದ್ದಾರಿಗಳ ಸಂಖ್ಯೆಯನ್ನು 44ಕ್ಕೆ ಹೆಚ್ಚಿಸಲಾಗಿದೆ. 423 ಕೋಟಿ ರೂ. ವೆಚ್ಚದಲ್ಲಿ ಕಳಸವಳ್ಳಿ-ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದ್ದು ಒಂದು ವರ್ಷದ ಒಳಗಾಗಿ ಪೂರ್ಣಗೊಳ್ಳಲಿದೆ. 516 ಕೋಟಿ ರೂ.ವೆಚ್ಚದಲ್ಲಿ ಚಿತ್ರದುರ್ಗ-ಶಿವಮೊಗ್ಗ ಚತುಷ್ಪಥ ರಸ್ತೆ ಅಭಿವೃದ್ದಿಯಿಂದ ಬೆಂಗಳೂರು ಸಂಪರ್ಕ ಸುಲಭವಾಗಲಿದೆ ಎಂದರು.
ಶಿವಮೊಗ್ಗ ನಗರದ ಜನತೆಯ ಬಹುವರ್ಷಗಳ ಬೇಡಿಕೆಯಾಗಿದ್ದ ವಿದ್ಯಾನಗರದ ಬಳಿ ವಿನೂತನವಾದ ವೃತ್ತಾಕಾರದ ರೈಲ್ವೇ ಮೇಲ್ಸೇತುವೆ ನಿರ್ಮಾಣ ಕಾರ್ಯ 44 ಕೋಟಿ ರೂ. ವೆಚ್ಚದಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ನಿಟ್ಟೂರು ಮತ್ತು ಹೊಸನಗರ ಭಾಗದಲ್ಲಿ ಶಿಥಿಲಗೊಂಡಿರುವ 7 ಸೇತುವೆಗಳ ಪುನರ್ ನಿರ್ಮಾಣಕ್ಕಾಗಿ 19 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. 96 ಕೋಟಿ ರೂ. ವೆಚ್ಚದಲ್ಲಿ ಸೊಲ್ಲಾಪುರ-ಮಂಗಳೂರು ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದರು.

ತೀರ್ಥಹಳ್ಳಿ-ಉಡುಪಿ ರಸ್ತೆಯಲ್ಲಿ 8.20 ಕೋಟಿ ರೂ ವೆಚ್ಚದಲ್ಲಿ 3 ಕಿರು ಸೇತುವೆ ನಿರ್ಮಾಣ, ಬೈಂದೂರು-ರಾಣೆಬೆನ್ನೂರು ರಸ್ತೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 7 ಕಿರು ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸಿಆರ್‌ಎಫ್ ಯೋಜನೆಯಡಿ ಇನ್ನೂ 400 ಕೋಟಿ ರೂ. ಯೋಜನೆಗಳ ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದರು.


ಶಿವಮೊಗ್ಗ ನಗರದಲ್ಲಿ 3200 ಮೀಟರ್ ಉದ್ದದ ರನ್‌ವೇ ಸೌಲಭ್ಯ ಹೊಂದಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ತುಂಗಾ ನದಿಯಿಂದ ಜಿಲ್ಲೆಯ 1500 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಈಗಾಗಲೇ ಅನುಷ್ಟಾನಗೊಳಿಸಲಾಗುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ರಾಜ್ಯದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ಒದಗಿಸಿದೆ. 5612 ಕಿಮೀ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಪಿಎಂಜಿಎಸ್‌ವೈ ಯೋಜನೆಯಡಿ 3660 ಕೋಟಿ ರೂ. ಒದಗಿಸಲಾಗಿದೆ ಎಂದರು.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟನೆ
ಕೇಂದ್ರ ಭೂ ಸಾರಿಗೆ ಸಚಿವ ನಿತೀನ್ ಗಡ್ಕರಿ ಅವರು ಈ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು.

ವಿಧಾನ ಪರಿಷತ್ ಸದಸ್ಯರಾದ ಅಯನೂರು ಮಂಜುನಾಥ, ರುದ್ರೇಗೌಡ, ಶಾಸಕ ಅರಗ ಜ್ಞಾನೇಂದ್ರ, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಆರ್ಯ ವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು, ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B Y RaghavendraKannada News WebsiteLatest News KannadaShimogaShivamoggaShivamogga Newsಮಲೆನಾಡು ಸುದ್ಧಿಮೂಲಸೌಕರ್ಯರಾಷ್ಟ್ರೀಯ ಹೆದ್ದಾರಿಶಿವಮೊಗ್ಗಶಿವಮೊಗ್ಗ ನ್ಯೂಸ್ಸೇತುವೆ
Share199Tweet123Send
Previous Post

ಕೊರೋನಾ ರಜೆ ಮುಕ್ತಾಯ! ಶಾಲೆ ಆರಂಭಕ್ಕೆ ಸರ್ಕಾರ ನಿರ್ಧಾರ: ಎಂದಿನಿಂದ ತರಗತಿ ಆರಂಭ?

Next Post

ಬಸ್ ಅಪಘಾತದಲ್ಲಿ ಮೃತ ವ್ಯಕ್ತಿಯ ಕುಟುಂಬಕ್ಕೆ 80 ಲಕ್ಷ ರೂ. ಪರಿಹಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಸ್ ಅಪಘಾತದಲ್ಲಿ ಮೃತ ವ್ಯಕ್ತಿಯ ಕುಟುಂಬಕ್ಕೆ 80 ಲಕ್ಷ ರೂ. ಪರಿಹಾರ

ಬಸ್ ಅಪಘಾತದಲ್ಲಿ ಮೃತ ವ್ಯಕ್ತಿಯ ಕುಟುಂಬಕ್ಕೆ 80 ಲಕ್ಷ ರೂ. ಪರಿಹಾರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

June 5, 2026
ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

June 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

June 4, 2026
ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

June 4, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಮಂಗಳೂರು-ಹೈದರಾಬಾದ್ ವಿಶೇಷ ರೈಲು | ಮಂತ್ರಾಲಯಕ್ಕೆ ತೆರಳುವವರಿಗೆ ಅನುಕೂಲ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL