Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಎಂಆರ್’ಎಸ್ ವೃತ್ತದಲ್ಲಿ ಆಟೋ ಚಾಲಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಇಂದು ಮುಂಜಾನೆ 4 ಗಂಟೆ ವೇಳೆಗೆ ಬೆಳಕಿಗೆ ಬಂದಿದೆ.
ರಸ್ತೆ ಬದಿಯಲ್ಲಿ ಚಾಲಕನ ಶವ ದೊರೆದಿದ್ದು, ಕಾರಣವೇನು ಎಂಬುದು ಮಾತ್ರ ಇನ್ನೂ ತಿಳಿದುಬಂದಿಲ್ಲ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post