No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯದಲ್ಲಿ ಅಲ್ಲ, ದೇಶದಲ್ಲೇ ಕಾಂಗ್ರೆಸ್ ಇಲ್ಲ: ಸಚಿವ ಈಶ್ವರಪ್ಪ ವ್ಯಂಗ್ಯ

kalpa News by kalpa News
January 25, 2021
in ಶಿವಮೊಗ್ಗ
0
ರಾಜ್ಯದಲ್ಲಿ ಅಲ್ಲ, ದೇಶದಲ್ಲೇ ಕಾಂಗ್ರೆಸ್ ಇಲ್ಲ: ಸಚಿವ ಈಶ್ವರಪ್ಪ ವ್ಯಂಗ್ಯ

File photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ರಾಜ್ಯದಲ್ಲಿ ಮಾತ್ರವಲ್ಲ, ಇಡಿಯ ದೇಶದಲ್ಲೇ ಕಾಂಗ್ರೆಸ್ ಪಕ್ಷ ಎಲ್ಲೂ ಇಲ್ಲದೇ ಕ್ಷೀಣಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಕೆಪಿಸಿಸಿ ಅಧ್ಯಕ್ಷರು ನಿಮ್ಮನ್ನು ತೊರೆದು ಬಿಜೆಪಿಗೆ ಬಂದಿದ್ದಾರೆ. ನಿಮ್ಮ ಪಕ್ಷ ಭಷ್ಟಾಚಾರಿಗಳ ಪಕ್ಷವೆಂದು ನಿಮ್ಮನ್ನು ಅವರು ತೊರೆದರು. ಅವರು ಈಗ ಬಿಜೆಪಿ ಕಾರ್ಯಕರ್ತರು ಎಂದರು.
ಇನ್ನು, ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೇ ಕೇಂದ್ರ ಇಲ್ಲ. ಎಲ್ಲಿದೆ ಆ ಪಕ್ಷ ಎಂದು ಕಾಂಗ್ರೆಸ್ ಪಕ್ಷವನ್ನು ಹುಡುಕಬೇಕಿದೆ. ಕ್ಷೀಣಿಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಡಿ.ಕೆ. ಶಿವಕುಮಾರ್ ಚಿಂತಿಸಬೇಕಿದೆ ಎಂದು ಸಲಹೆ ನೀಡಿದರು.

ಪೂರ್ಣ ಬಹುಮತ ನೀಡಿ
ಕಳೆದ ಚುನಾವಣೆಯಲ್ಲಿ ನಮಗೆ ಜನಾದೇಶ ಕೊಟ್ಟರೂ ಬಹುಮತ ನೀಡಲಿಲ್ಲ. ಹೀಗಾಗಿ, ರಾಜ್ಯ ರಾಜಕೀಯದಲ್ಲಿ ಇಷ್ಟೆಲ್ಲಾ ಸಮಸ್ಯೆ ಉದ್ಬವವಾಗಿದೆ. ಹೀಗಾಗಿ, ರಾಜ್ಯದಲ್ಲಿ ಬಲವಾಗಿ ಬೆಳೆದು ನಿಂತಿರುವ ಬಿಜೆಪಿಗೆ ಪೂರ್ಣ ಪ್ರಮಾಣದಲ್ಲಿ ಬಹುಮತ ನೀಡಿ ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಬಹಳಷ್ಟು ಆಗಬೇಕಿದೆ. ಇಂತಹ ಸಂದರ್ಭದಲ್ಲಿ ಖಾತೆಗಳಿಗಾಗಿ ಯಾರೂ ಕ್ಯಾತೆ ತೆಗಿಯದೇ, ಸರ್ಕಾರದ ಉತ್ತಮ ಕಾರ್ಯಗಳಿಗೆ ಸಹಕಾರ ನೀಡುವ ಮೂಲಕ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸೇವೆ ಸಲ್ಲಿಸಿ ಎಂದು ಖಾತೆಗಳ ವಿಚಾರದಲ್ಲಿ ವಿವಿಧ ಹೇಳಿಕೆ ನೀಡುತ್ತಿರುವವರಿಗೆ ಮನವಿ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BJPcongressD K ShivakumarK S EshwarappaKannada News WebsiteLatest News KannadaLocal NewsMalnad NewsShimogaShivamoggaShivamogga Newsಕೆ.ಎಸ್. ಈಶ್ವರಪ್ಪಡಿ.ಕೆ. ಶಿವಕುಮಾರ್ಬಿಜೆಪಿಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಮಾನ್ಯ ನೌಕರನ ಕುಟುಂಬಕ್ಕಾಗಿ ಒಂದಾದ ಉಕ್ಕಿನ ನಗರಿಯ ನಾಯಕರು

Next Post

ಗಮನಿಸಿ! ಜ.28-29ರಂದು ಭದ್ರಾವತಿಯ ಈ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.28-29ರಂದು ಭದ್ರಾವತಿಯ ಈ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!