No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೊಸ ವರ್ಷಾಚರಣೆಗಿಲ್ಲ ಡಿಜೆ, ಕ್ಲಬ್, ಪಬ್: ಮಾರ್ಗಸೂಚಿ ಪ್ರಕಾರ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ

kalpa News by kalpa News
December 30, 2020
in ಶಿವಮೊಗ್ಗ
0
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ವರ್ಷಾಚರಣೆ ಕುರಿತಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಅದರಂತೆ ಹೊಸ ವರ್ಷವನ್ನು ಆಚರಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.ಸಾಮಾಜಿಕ ಅಂತರವನ್ನು ಕಾಪಾಡುವ ದೃಷ್ಟಿಯಿಂದ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕ್ಲಬ್, ಪಬ್, ರೆಸ್ಟೋರೆಂಟ್ ಇತ್ಯಾದಿ ಪ್ರದೇಶಗಳಲ್ಲಿ ವಿಶೇಷ ಡಿಜೆ ಡ್ಯಾನ್ಸ್‌ ಕಾರ್ಯಕ್ರಮಗಳು, ವಿಶೇಷ ಪಾರ್ಟಿ ಆಯೋಜಿಸುವುದನ್ನು ನಿಷೇಧಿಸಲಾಗಿದ್ದು, ಪ್ರತಿನಿತ್ಯದ ವ್ಯವಹಾರ ನಡೆಸಲು ಯಾವುದೇ ನಿರ್ಬಂಧವಿರುವುದಿಲ್ಲ. ಈ ನಿರ್ಬಂಧ ಜ.2ರವರೆಗೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ, ಮುಖ್ಯ ರಸ್ತೆಗಳಲ್ಲಿ ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಒಂದುಗೂಡುವುದನ್ನು ನಿರ್ಬಂಧಿಸಲಾಗಿದೆ. ಬಹುಮುಖ್ಯವಾಗಿ 65ವರ್ಷ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದ ಒಳಗಿನ ಮಕ್ಕಳು ಕಡ್ಡಾಯವಾಗಿ ಮನೆಯಲ್ಲಿಯೇ ಇರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ತಪ್ಪದೇ ಧರಿಸಬೇಕು. ಹೊಟೇಲ್, ಮಾಲ್ ಮುಂತಾದ ಕಡೆ ಥರ್ಮಲ್ ಸ್ಕ್ರೀನಿಂಗ್ ಮತ್ತು ಸ್ಯಾನಿಟೈಸರ್ ವ್ಯವಸ್ಥೆಯನ್ನು ಮಾಡಬೇಕು. ಸಾಮಾಜಿಕ ಅಂತರವನ್ನು ಖಾತ್ರಿಪಡಿಸಲು ಅಗತ್ಯವಿದ್ದರೆ, ಜನರನ್ನು ಸರದಿಯಲ್ಲಿ ಪ್ರವೇಶಿಸಲು ಅಥವಾ ಆನ್‌ಲೈನ್ ಮುಖಾಂತರ ಸ್ಥಳ ಕಾಯ್ದಿರಿಸಲು ವ್ಯವಸ್ಥೆ ಮಾಡಬೇಕು.

ಪ್ರಾಂಗಣಗಳಲ್ಲಿ, ಉಪಾಹಾರ ಗೃಹಗಳಲ್ಲಿ, ವ್ಯವಸ್ಥಿತ ಕಟ್ಟಡ ಸಮುಚ್ಚಯಗಳಲ್ಲಿ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕು ಎಂದು ಅವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Corona VirusCovid19Kannada News WebsiteLatest News KannadaLocal NewsMalnad NewsNew Year CelebrationShimogaShivamoggaShivamogga NewsSocial Distanceಕೊರೋನಾ ವೈರಸ್ಮಲೆನಾಡು ಸುದ್ಧಿಮಾರ್ಗಸೂಚಿಶಿವಮೊಗ್ಗಶಿವಮೊಗ್ಗ ನ್ಯೂಸ್ಸಾಮಾಜಿಕ ಅಂತರಹೊಸ ವರ್ಷಾಚರಣೆ
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನ್ಯಾಶನಲ್ ಯೂಥ್ ಪಾರ್ಲಿಮೆಂಟ್ ಫೆಸ್ಟಿವಲ್ ರಾಜ್ಯ ಸ್ಪರ್ಧೆಗೆ ಜಿಲ್ಲೆಯ ಕೃತಿ, ಪೂಜಾ ಆಯ್ಕೆ

Next Post

ಭೂ ವಿಜ್ಞಾನ ತಜ್ಞರ ಜ್ಞಾನ ಸದ್ಭಳಕೆ ಇಂದಿನ ತುರ್ತು: ಪ್ರೊ. ವೀರಭದ್ರಪ್ಪ

kalpa News

kalpa News

Next Post
ಭೂ ವಿಜ್ಞಾನ ತಜ್ಞರ ಜ್ಞಾನ ಸದ್ಭಳಕೆ ಇಂದಿನ ತುರ್ತು: ಪ್ರೊ. ವೀರಭದ್ರಪ್ಪ

ಭೂ ವಿಜ್ಞಾನ ತಜ್ಞರ ಜ್ಞಾನ ಸದ್ಭಳಕೆ ಇಂದಿನ ತುರ್ತು: ಪ್ರೊ. ವೀರಭದ್ರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL