ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಕುಂಸಿ ಗ್ರಾಮದಲ್ಲಿ ನಿರಂತರ ಜ್ಯೋತಿ ಕಾಮಗಾರಿಯು ಪ್ರಗತಿಯಲ್ಲಿರುವುದರಿಂದ 110/11 ಕೆ.ವಿ. ಕುಂಸಿ ವಿದ್ಯುತ್ ವಿವಿ ಕೇಂದ್ರ ಎಫ್-2 ಕುಂಸಿ, ಎಫ್-3 ಸಿರಿಗೆರೆ, ಮಾರ್ಗಗಳಿಂದ ಸರಬರಾಜಾಗುವ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮೈಸವಳ್ಳಿ, ವೀರಣ್ಣನಬೆನವಳ್ಳಿ, ಸೇವಾಲಾಲ್‌ನಗರ, ಯರೇಕೊಪ್ಪ, ನಾಗರಬಾವಿ, ಆಯನೂರು, ಚಾಮುಂಡಿಪುರ, ಚಿಕ್ಕದಾನವಂದಿ, ದೊಡ್ಡದಾನವಂದಿ, ಸಿರಿಗೆರೆ, ಹೊಸೂರು, ಮಲೆಶಂಕರ, ಕಲ್ಲುಕೊಪ್ಪ, ಮಂಜರಿಕೊಪ್ಪ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನವೆಂಬರ್-19 ಮತ್ತು 20 ರಂದು ಬೆಳಗ್ಗೆ 10.00 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕುಂಸಿ ಮೆಸ್ಕಾಂ ಪಾನಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post