No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೊಸಮನೆಯಲ್ಲಿ ಅವೈಜ್ಞಾನಿಕ, ಕಳಪೆ ಸ್ಮಾರ್ಟ್ ಸಿಟಿ ಕಾಮಗಾರಿ: ಸಾರ್ವಜನಿಕರಿಂದ ಅಧಿಕಾರಿಗಳಿಗೆ ತರಾಟೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 16, 2020
in ಶಿವಮೊಗ್ಗ
0
ಹೊಸಮನೆಯಲ್ಲಿ ಅವೈಜ್ಞಾನಿಕ, ಕಳಪೆ ಸ್ಮಾರ್ಟ್ ಸಿಟಿ ಕಾಮಗಾರಿ: ಸಾರ್ವಜನಿಕರಿಂದ ಅಧಿಕಾರಿಗಳಿಗೆ ತರಾಟೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಹೊಸಮನೆ ಬಡಾವಣೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕಾಂಕ್ರೀಟ್ ಬಾಕ್ಸ್‌ ಡ್ರೈನೇಜ್ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿಯು ಸಂಪೂರ್ಣ ಅವೈಜ್ಞಾನಿಕ ಹಾಗೂ ಕಳಪೆಯಾಗಿದೆ ಎಂದು ಆಗ್ರಹಿಸಿ ಇಂದು ಸಾರ್ವಜನಿಕರು ಹಾಗೂ ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ರವರ ನೇತೃತ್ವದಲ್ಲಿ ವೀಕ್ಷಣೆಗೆ ಆಗಮಿಸಿದ ಸ್ಮಾರ್ಟ್ ಸಿಟಿಯ ಮುಖ್ಯ ಇಂಜಿನಿಯರ್ ಶಿವಕುಮಾರ್ ಇಂಜಿನಿಯರ್ ಗಳಾದ ವಿಜಯಕುಮಾರ್ ಮಲ್ಲಿಕಾರ್ಜುನ್ ಹಾಗೂ ಅಧಿಕಾರಿ ಗಳನ್ನು ತರಾಟೆಗೆ ತೆಗೆದುಕೊಂಡರು.

ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹೆಸರಿನಲ್ಲಿ ಎಲ್ಲಿ ಬೇಕೆಂದರಲ್ಲಿ ಗುಂಡಿಗಳನ್ನು ಹೊಡೆದು ಹದಿನೈದು-ಇಪ್ಪತ್ತು ದಿನಗಳಾದರೂ ಗುಂಡಿಗಳನ್ನು ಮುಚ್ಚದೆ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದ್ದು ಬಡಾವಣೆಯಲ್ಲಿ ನಡೆಯುತ್ತಿರುವ ಬಾಕ್ಸ್‌ ಡ್ರೈನೇಜ್ ಕಾಮಗಾರಿಯು ಸಂಪೂರ್ಣ ಕಳಪೆ ಹಾಗೂ ಅವೈಜ್ಞಾನಿಕವಾಗಿದ್ದು ಈ ಕೂಡಲೇ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.


ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಮಾತನಾಡಿ, ಈಗಾಗಲೇ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳ ಟೆಂಡರ್ ಪಡೆದ ಗುತ್ತಿಗೆದಾರರು ತುಂಡು ಗುತ್ತಿಗೆದಾರರಿಗೆ ನೀಡಿದ್ದು ಅವರು ಬೇಕಾಬಿಟ್ಟಿ ಯಾಗಿ ಅರ್ಧಂಬರ್ಧ ಕೆಲಸ ಮಾಡುತ್ತಿದ್ದು ಎಲ್ಲೆಂದರಲ್ಲಿ ಗುಂಡಿಗಳನ್ನು ಹೊಡೆದು ನಾಗರಿಕರಿಗೆ ದಿನನಿತ್ಯ ತೊಂದರೆ ಅನುಭವಿಸುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತುಂಡು ಗುತ್ತಿಗೆಯನ್ನು ರದ್ದುಗೊಳಿಸಿ ಉತ್ತಮ ರೀತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ತಾಕೀತು ಮಾಡಿದರು.

ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಎಚ್.ಸಿ. ಯೋಗೀಶ್ ರವರು ಸ್ಮಾರ್ಟ್ ಸಿಟಿ ಇಂಜಿನಿಯರ್ ಗಳಿಗೆ ಈ ಕೂಡಲೇ ಅವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಅನಾನುಕುಲತೆ ಆಗದ ರೀತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಶಮೀರ್ ಖಾನ್, ಯುವ ಮುಖಂಡರಾದ ಕೆ. ರಂಗನಾಥ್ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಂ. ಪ್ರವೀಣ್ ಕುಮಾರ್ ನಗರಾಧ್ಯಕ್ಷ ಎಚ್.ಪಿ. ಗಿರೀಶ್ ಚಂದ್ರು ಗೆಡ್ಡೆ ಮಹೇಂದ್ರ ಜೈನ್ ಹಾಗೂ ಬಡಾವಣೆಯ ನಾಗರಿಕರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Box DrainageCorporationKannada News WebsiteLatest News KannadaLocal NewsMalnad NewsShimogaShivamoggaShivamogga NewsSmart Cityಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್ಸ್ಮಾರ್ಟ್ ಸಿಟಿ
Share208Tweet123Send
Previous Post

CM Yeddyurappa three days district tour from 18th, Driving to Various Development Works

Next Post

ನಿಮ್ಮನೆಯಿಂದ ನೀರು ಕೊಡ್ತಿರೇನ್ರಿ? ಶಾಸಕ ಸಂಗಮೇಶ್ವರ್ ಗುಡುಗಿಗೆ ವಿಐಎಸ್’ಎಲ್ ಅಧಿಕಾರಿಗಳು ತತ್ತರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಿಮ್ಮನೆಯಿಂದ ನೀರು ಕೊಡ್ತಿರೇನ್ರಿ? ಶಾಸಕ ಸಂಗಮೇಶ್ವರ್ ಗುಡುಗಿಗೆ ವಿಐಎಸ್’ಎಲ್ ಅಧಿಕಾರಿಗಳು ತತ್ತರ

ನಿಮ್ಮನೆಯಿಂದ ನೀರು ಕೊಡ್ತಿರೇನ್ರಿ? ಶಾಸಕ ಸಂಗಮೇಶ್ವರ್ ಗುಡುಗಿಗೆ ವಿಐಎಸ್’ಎಲ್ ಅಧಿಕಾರಿಗಳು ತತ್ತರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL