No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ವೀರಶೈವ ಲಿಂಗಾಯತ ಮಹಾಸಭಾ ಅಭಿನಂದನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 27, 2020
in Small Bytes, ಶಿವಮೊಗ್ಗ
0
ಗಮನಿಸಿ! ರಾಜ್ಯದಲ್ಲಿ ನಾಳೆಯಿಂದ ಒಂದು ವಾರ ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾಲೂಕು ವೀರಶೈವ ಮಹಾಸಭಾ ಕೃತಜ್ಞತೆ ಸಲ್ಲಿಸಿದೆ.


ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಮಹಾಸಭಾ, ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದಲ್ಲಿ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿಗೆ ರಾಜ್ಯ ಸರ್ಕಾರ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮ ಸ್ಥಾಪಿಸಿರುವುದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರವರ ದೂರದೃಷ್ಟಿಯ ಚಿಂತನೆ. ಈ ಮೂಲಕ ಸಮಾಜದ ಹಿಂದುಳಿದವರನ್ನು ಮುಖ್ಯವಾಹಿನಿಗೆ ಕರೆತರುವಅವರ ಪ್ರಯತ್ನ ಸಕಾಲಿಕವಾದದ್ದು ಹಾಗೆಯೇ ಶ್ಲಾಘನೀಯವಾದದ್ದು ಎಂದಿದೆ.

ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಜಿ. ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಸಂಗಮೇಶ್ವರ್ ಮಠದ್, ಬಿ.ಎಂ. ಮಂಜುನಾಥ್ ಹಾಗೂ ಎಲ್ಲಾ ನಿರ್ದೇಶಕರು ಸದಸ್ಯರು ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: All India Veerashaiva MahasabhaKannada News WebsiteLatest News KannadaShimogaShivamoggaShivamogga Newsಅಖಿಲ ಭಾರತ ವೀರಶೈವ ಮಹಾಸಭಾವೀರಶೈವ ಲಿಂಗಾಯತಶಿವಮೊಗ್ಗ
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತರದ ಚಾರಣ ಸಂಸ್ಕೃತಿಯನ್ನು ದಕ್ಷಿಣಕ್ಕೆ ತರಬೇಕಿದೆ: ವೆಂಕಟ ನಾರಾಯಣ್ ಅಭಿಮತ

Next Post

ತೀರ್ಥಹಳ್ಳಿಯ ಕಾಮತ್ ಬೇಕರಿಯಲ್ಲಿ ಅಗ್ನಿ ಆಕಸ್ಮಿಕ: ಅಪಾರ ಹಾನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತೀರ್ಥಹಳ್ಳಿಯ ಕಾಮತ್ ಬೇಕರಿಯಲ್ಲಿ ಅಗ್ನಿ ಆಕಸ್ಮಿಕ: ಅಪಾರ ಹಾನಿ

ತೀರ್ಥಹಳ್ಳಿಯ ಕಾಮತ್ ಬೇಕರಿಯಲ್ಲಿ ಅಗ್ನಿ ಆಕಸ್ಮಿಕ: ಅಪಾರ ಹಾನಿ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL