No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಫೆ.12: ಶಿವಮೊಗ್ಗದಲ್ಲಿ ವೈಜಯಂತಿ ಕಾಶಿ ಹಾಗೂ ತಂಡದಿಂದ ವಿಶೇಷ ನೃತ್ಯ ಕಾರ್ಯಕ್ರಮ ಆಯೋಜನೆ

ನಾಗೇಶ್ ಹೆಗಡೆಯವರಿಗೆ ಮಿಂಚು ಶ್ರೀನಿವಾಸ ವಾರ್ಷಿಕ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 10, 2023
in Small Bytes, ಶಿವಮೊಗ್ಗ
0
ಫೆ.12: ಶಿವಮೊಗ್ಗದಲ್ಲಿ ವೈಜಯಂತಿ ಕಾಶಿ ಹಾಗೂ ತಂಡದಿಂದ ವಿಶೇಷ ನೃತ್ಯ ಕಾರ್ಯಕ್ರಮ ಆಯೋಜನೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಹಿರಿಯ ಪತ್ರಕರ್ತರಾಗಿದ್ದ ದಿ.ಮಿಂಚು ಶ್ರೀನಿವಾಸ ಅವರ ನೆನಪಿನಲ್ಲಿ ಕಳೆದ ಹತ್ತು ವರ್ಷದಿಂದ ಅವರ ಕುಟುಂಬ ವರ್ಗ ಧಾರವಾಡದ ಸಾಕಾರ ಸಾಂಸ್ಕೃತಿಕ ಮತ್ತು ಮಾಧ್ಯಮ ಪ್ರತಿಷ್ಠಾನದ ಸಹಯೋಗದಲ್ಲಿ ನೀಡುತ್ತಿರುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿರುವ ನಾಗೇಶ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರತಿಷ್ಠಾನದ ಅಧ್ಯಕ್ಷ ಸುನಿಲ್ ಕುಲಕರ್ಣಿ, ನಾಗೇಶ್ ಹೆಗಡೆಯವರು ಪುಜಾವಾಣಿ ಹಾಗೂ ಇತರ ಪತ್ರಿಕೆಯಲ್ಲಿ ಜನಪರ, ಪರಿಸರ ಹಾಗೂ ಅಭಿವೃದ್ಧಿ ವಿಷಯಗಳ ಮೇಲೆ ಅನೇಕ ಮೌಲ್ಯಯುತ ಲೇಖನ, ಅಂಕಣ ಬರಹಗಳನ್ನು ಅವರು ಬರೆಯುತ್ತಿದ್ದಾರೆ ಎಂದರು.
ದಶಮಾನೋತ್ಸವದ ಅಂಗವಾಗಿ ವಿಶೇಷ ಪ್ರಶಸ್ತಿ ಸಮಾರಂಭವನ್ನು ಫೆ.12ರಂದು ರವಿವಾರ, ಸಂಜೆ 4.30ಕ್ಕೆ ಸುವರ್ಣ ಸಂಸ್ಕೃತಿ ಭವನ ಹೆಲಿಪ್ಯಾಡ್ ರಸ್ತೆ ಅಶೋಕ ನಗರ, ಶಿವಮೊಗ್ಗದಲ್ಲಿ ಅಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕಡೂರಿನ ಮಾಜಿ ಶಾಸಕ ಸಮಾಜವಾದಿ, ವೈ.ಎಸ್.ವಿ. ದತ್ತಾ ಮಾಡಲಿದ್ದು, ಅಧ್ಯಕ್ಷತೆಯನ್ನು ಮಾಜಿ ಶಾಸಕ, ಹಿರಿಯ ಸಮಾಜವಾದಿ ಕೋಣಂದೂರು ಲಿಂಗಪ್ಪ ವಹಿಸಲಿದ್ದಾರೆ ಎಂದರು.

ದಶಮಾನೋತ್ಸವದ ಅಂಗವಾಗಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುತ್ತಿದ್ದು ಹಿರಿಯ ಸಾಹಿತಿ ನಾ. ಡಿಸೋಜ ಮುಖ್ಯ ಅತಿಥಿಗಳಾಗಿ ಆಗಮಿಸಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುತ್ತಾರೆ. ಇದೇ ಸಂದರ್ಭದಲ್ಲಿ ಬಂಕಾಪೂರದ ಮಾಧ್ಯಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ, ದಿ. ದತ್ತಾತ್ರೇಯ ಕುಲಕರ್ಣಿ ಅವರ ನೆನಪಿನಲ್ಲಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ (ಎಂಎ) ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಶಿಕ್ಷಣ ಸಿರಿ ಪ್ರಶಸ್ತಿ ನೀಡುತ್ತಿದ್ದು ಈ ಬಾರಿ ಕುಮಾರ ಉಮೇಶ್ ಎನ್.ಆರ್. ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ವಿದುಷಿ ನಾಗರತ್ನ ಹಡಗಲಿ ಮತ್ತು ಡಾ. ಶುಭದಾ ಸಿ ಉಪಸ್ಥಿತರಿರುತ್ತಾರೆ ಎಂದರು.
ಕಾರ್ಯಕ್ರಮದ ವಿಶೇಷತೆಗಾಗಿ ಅಂತಾರಾಷ್ಟ್ರೀಯ ಖ್ಯಾತಿಯ ಕೂಚುಪುಡಿ ಕಲಾವಿದರು ಹಾಗೂ ಕಿರುತೆರೆ ಕಲಾವಿದರಾದ ವಿದುಷಿ ವೈಜಯಂತಿ ಕಾಶಿ ಹಾಗೂ ತಂಡ ಬೆಂಗಳೂರು ಅವರಿಂದ ವಿಶೇಷ ನೃತ್ಯ ಅಯೋಜಿಸಲಾಗಿದೆ ಎದಂರು.

ಉಪಸ್ಥಿತರಿದ್ದ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ, ಮಿಂಚು ಶ್ರೀನಿವಾಸ್ ಅವರ ಕೆಲಸದ ವೈಖರಿ, ಪತ್ರಿಕೋದ್ಯಮದಲ್ಲಿ ಅವರು ಇಟ್ಟ ದಿಟ್ಟ ಹೆಜ್ಜೆ, ಮಾಡಿದ ಅವಿಸ್ಮರಣೀಯ ಸಾಧನೆಗಳನ್ನು ತೆರೆದಿಟ್ಟರು.

ಪತ್ರಿಕಾಗೋಷ್ಟಿಯಲ್ಲಿ ಪ್ರತಿಷ್ಠಾನದ ಸದಸ್ಯರಾದ ರವಿಕುಮಾರ್, ಜ್ಯೋತಿ ರವಿಕುಮಾರ್, ಸುರಭಿ, ಗಣೇಶ್ ಅಡಿಗ, ಈಶ್ವರಪ್ರಸಾದ್ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaMinchu SrinivasShimogaShivamoggaShivamogga Newsಕೂಚುಪುಡಿಧಾರವಾಡಮಿಂಚು ಶ್ರೀನಿವಾಸವೈಜಯಂತಿ ಕಾಶಿಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್’ಗೆ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ವಿವಿಧ ಬಹುಮಾನ

Next Post

ಚೋರಡಿ ಸಮೀಪ ಸರಣಿ ಅಪಘಾತ: ಇಷ್ಟಕ್ಕೂ ನಡೆದಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚೋರಡಿ ಸಮೀಪ ಸರಣಿ ಅಪಘಾತ: ಇಷ್ಟಕ್ಕೂ ನಡೆದಿದ್ದೇನು?

ಚೋರಡಿ ಸಮೀಪ ಸರಣಿ ಅಪಘಾತ: ಇಷ್ಟಕ್ಕೂ ನಡೆದಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL