No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಮ್ಮದೇ ಸಮಾಜದ ಸನ್ಮಾನದಿಂದ ಸಾರ್ಥಕತೆಯ ಅನುಭವ: ಕೆಎಸ್‌ಎಸ್‌ಐಡಿಸಿ ಉಪಾಧ್ಯಕ್ಷ ದತ್ತಾತ್ರಿ

kalpa News by kalpa News
November 10, 2020
in ಶಿವಮೊಗ್ಗ
0
ನಮ್ಮದೇ ಸಮಾಜದ ಸನ್ಮಾನದಿಂದ ಸಾರ್ಥಕತೆಯ ಅನುಭವ: ಕೆಎಸ್‌ಎಸ್‌ಐಡಿಸಿ ಉಪಾಧ್ಯಕ್ಷ ದತ್ತಾತ್ರಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಭಾರತೀಯ ಜನತಾ ಪಕ್ಷ ನಮ್ಮ ಈವರೆಗಿನ ಸೇವೆಯನ್ನು ಗುರುತಿಸಿ ಸರ್ಕಾರದ ವ್ಯವಸ್ಥೆಯಲ್ಲಿ ನಮಗೊಂದು ಸ್ಥಾನ ಒದಗಿಸಿದಾಗ ಜಿಲ್ಲೆಯ ವಿವಿಧ ಸಂಘಟನೆಗಳು ಅಭಿನಂದಿಸಿವೆ. ಅವುಗಳ ಜೊತೆಗೆ ನಮ್ಮದೇ ಸಮಾಜವನ್ನು ಪ್ರತಿನಿಧಿಸುವ ಸಂಸ್ಥೆಗಳು ನೀಡುವ ಸನ್ಮಾನ ಸ್ವೀಕರಿಸುವುದು ಅತ್ಯಂತ ಸಾರ್ಥಕ ಸಮಾಧಾನವನ್ನು ತಂದುಕೊಡುತ್ತದೆ ಎಂದು  ಕೆಎಸ್‌ಎಸ್‌ಐಡಿಸಿ ಉಪಾಧ್ಯಕ್ಷರಾದ ಎಸ್. ದತ್ತಾತ್ರಿ ತಿಳಿಸಿದರು.

ನಗರದ ಶಂಕರ ಕೃಪಾ ಸಭಾಂಗಣದಲ್ಲಿ ಶಿವಮೊಗ್ಗದ ವಿಪ್ರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ವಿವಿಧ ಸಮಾಜಗಳು ಅವರನ್ನು ಪ್ರತಿನಿಧಿಸುವ ವ್ಯಕ್ತಿಗಳು ಉನ್ನತ ಸ್ಥಾನಗಳನ್ನು ತಲುಪಿಸಿದಾಗ ಅಭಿನಂದಿಸುವ ರೀತಿ, ಆ ಕುರಿತು ಅಭಿನಂದನಾ ಜಾಹೀರಾತುಗಳನ್ನು ಹಾಕಿಸುವ ಪರಿ ಒಂದು ರೀತಿಯ ಅಚ್ಚರಿ ಮೂಡಿಸುತ್ತದೆ. ಇಂತಹ ಕ್ರಿಯೆಗಳು ನಮ್ಮೊಳಗೂ ಅಭಿಮಾನ ಮೂಡಿಸುತ್ತದೆ. ನಮ್ಮ ಸಮಾಜ ಆ ನಿಟ್ಟಿನಲ್ಲಿ ಗುರುತಿಸುವಲ್ಲಿ ವಿಫಲ ಎಂದುಕೊಳ್ಳುವಾಗಲೇ ವಿಪ್ರ ನೌಕರರ ಸಂಘಟನೆ ನಮಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಂಡು ಭಿನ್ನವಾಗಿ ನಡೆದುಕೊಳ್ಳುವ ಮೂಲಕ ನಮಗೆ ಚೈತನ್ಯ ತುಂಬಿದ್ದು ಶ್ಲಾಘನೀಯ. ಸಂಘಟನೆ ಸಮಾಜದ ಗಟ್ಟಿ ಧ್ವನಿಯಾಗಿ ಕೆಲಸ ಮಾಡುತ್ತಿದೆ ಎಂದರು.


ಸರ್ವ ಸಮಾಜದ ಹಿತಕ್ಕಾಗಿ ದುಡಿಯುವ ಗುರಿಯೊಂದಿಗೆ ವಿಪ್ರ ಸಮಾಜದ ಹಿತಾಸಕ್ತಿಗಳನ್ನು ಕೂಡ ಹೆಚ್ಚಿನ ಆದ್ಯತೆಯೊಂದಿಗೆ ರಕ್ಷಿಸಲಾಗುವುದು. ಸಮಾಜದ ಅವಿಚ್ಛಿನ್ನ ಪರಂಪರೆಗೆ ಧಕ್ಕೆ ಆಗುವ ಅಪಾಯಗಳಿಂದ ರಕ್ಷಿಸಲು ನಾವು ಬದ್ಧರಾಗಿದ್ದೇವೆ ಎಂದರು.

ವಿವಿಧ ಮಂಡಳಿಗಳಿಗೆ ನೇಮಕಗೊಂಡ ವಿಪ್ರ ಸಾಧಕರನ್ನು ಸನ್ಮಾನಿಸಿ ಮಾತನಾಡಿದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಪ್ರಧಾನ ವಕ್ತಾರ ಮ.ಸ. ನಂಜುಂಡಸ್ವಾಮಿ, ನೇಮಕಗೊಂಡ ಗಣ್ಯರು ತಮ್ಮ ತಮ್ಮ ಮಂಡಳಿಗಳ ಅಧಿಕಾರ, ಯೋಜನೆ ಮೊದಲಾದವುಗಳ ಬಗ್ಗೆ ಸೂಕ್ತ ಅಧ್ಯಯನವನ್ನು ನಡೆಸಬೇಕು. ಈ ಅರಿವು ಕಾನೂನುಬದ್ಧವಾಗಿ ಯೋಜನೆಗಳನ್ನು ಸಮರ್ಥವಾಗಿ ಜಾರಿಗೆ ಕೊಡುವಲ್ಲಿ ಹೆಚ್ಚಿನ ಪರಿಣಾಮ ಬೀರುತ್ತದೆ ಎಂದರು.

ಇಂದು ಇಡೀ ಜಗತ್ತು ದೇಶದ ಪ್ರಧಾನಿ ನರೇಂದ್ರ ಮೋದಿಯವರ ಸಮರ್ಪಣಾ ಮನೋಭಾವ, ಆಡಳಿತ ವೈಖರಿಯನ್ನು ಕೊಂಡಾಡುತ್ತಿದೆ. ಅವರು ನಮಗೆ ಪ್ರೇರಕ ಶಕ್ತಿ ಎಂಬುದು ಸಂಶಯಾತೀತ ವಿಚಾರ. ಬಹುಕಾಲ ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ದೇಶದ ಪ್ರಧಾನಿಯಾಗಿ ಎರಡನೇ ಅವಧಿಯಲ್ಲಿ ಅಧಿಕಾರ ನಡೆಸುತ್ತಿರುವ ಮೋದಿಯವರ ಆಸ್ತಿ ಗಳಿಕೆಯನ್ನು ನಾವು ಸೂಕ್ಷ್ಮವಾಗಿ ಗಮನಿಸಬೇಕು. ಅವರು ತಮ್ಮ ವೇತನದ ಗಳಿಕೆಯ ಹೊರತಾಗಿ ಮತ್ತಾವುದನ್ನೂ ಅಪೇಕ್ಷಿಸದಿರುವಾಗ, ಅವರ ಹೆಜ್ಜೆಗಳನ್ನು ಅನುಸರಿಸುವ ಉದ್ದೇಶದ ನಾವು ದಾರಿ ತಪ್ಪಬಾರದು ಎಂದರು.

ಈ ಸಂದರ್ಭದಲ್ಲಿ ಕೆಎಸ್‌ಎಸ್‌ಐಡಿಸಿ ಎಸ್. ದತ್ತಾತ್ರಿ, ಉಪ ಮಹಾಪೌರರಾದ ಸುರೇಖಾ ಮುರುಳೀಧರ್, ಆರಾಧನಾ ಸಮಿತಿ ಅಧ್ಯಕ್ಷರಾದ ಬಾ.ರಾ. ಮಧುಸೂಧನ್, ಮೆಡಿಕಲ್ ಸೂಪರಿಟೆಂಡೆಂಟ್ ಕೊರೋನಾ ವಾರಿಯರ್ಸ್ ಡಾ. ಎಸ್. ಶ್ರೀಧರ್, ಪಿಎಚ್‌ಡಿ ಅವಾರ್ಡ್ ಪಡೆದ ಡಾ. ಎನ್.ಆರ್. ಮಂಜುಳಾ, ಕಿಯೋನಿಕ್ಸ್‌ ನಿರ್ದೇಶಕರಾದ ಪಿ.ಆರ್. ಪ್ರಶಾಂತ್, ಮೆಸ್ಕಾಂ ನಿರ್ದೇಶಕರಾದ ಎಸ್.ಎಸ್. ನಂಜುಂಡಸ್ವಾಮಿ, ಮಹಿಳಾ ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ಪ್ರೇಮಾ ಆನಂದ್ ಹಾಗೂ ಸೂಡಾ ನಿರ್ದೇಶಕರಾದ ಉಮಾ ಮೂರ್ತಿಯವರನ್ನು ಅಭಿನಂದಿಸಲಾಯಿತು.

ವಿಪ್ರ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಚ್.ಕೆ. ಕೇಶವಮೂರ್ತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ಜಿ.ಎಸ್.ಅನಂತ ವೇದಿಕೆಯಲ್ಲಿದ್ದರು. ಅಶ್ವಥ್ ಪ್ರಾರ್ಥಿಸಿ, ರವೀಂದ್ರ ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಅಚ್ಯುತರಾವ್ ಮಾತನಾಡಿದರು. ಗೌರವಾಧ್ಯಕ್ಷ ಎಚ್.ಎನ್. ಛಾಯಾಪತಿ ವಂದಿಸಿ, ಲಕ್ಷ್ಮೀ ಬಾಲಚಂದ್ರ ಹಾಗೂ ವನಜಾ ರವಿಕುಮಾರ್ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsS DattatriShimogaShivamoggaShivamogga NewsVipra Employees Welfare Associationವಿಪ್ರ ನೌಕರರ ಕ್ಷೇಮಾಭಿವೃದ್ಧಿ ಸಂಘಶಿವಮೊಗ್ಗ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Honour Sri Lalkrishna Advani with Bharat Ratna Award: A letter from D H Shankarmurthy to the Prime Minister

Next Post

ಶಾಸಕ ಹಾಲಪ್ಪನವರ ಪ್ರಯತ್ನದ ಫಲ: ರಿಪ್ಪನ್’ಪೇಟೆ, ಅರಸಾಳು ಭಾಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆಗೆ ಮುಕ್ತಿ

kalpa News

kalpa News

Next Post
ಶಾಸಕ ಹಾಲಪ್ಪನವರ ಪ್ರಯತ್ನದ ಫಲ: ರಿಪ್ಪನ್’ಪೇಟೆ, ಅರಸಾಳು ಭಾಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆಗೆ ಮುಕ್ತಿ

ಶಾಸಕ ಹಾಲಪ್ಪನವರ ಪ್ರಯತ್ನದ ಫಲ: ರಿಪ್ಪನ್’ಪೇಟೆ, ಅರಸಾಳು ಭಾಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆಗೆ ಮುಕ್ತಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL