No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಎನ್‌ಇಎಸ್ ಘನತೆ ಎತ್ತಿ ಹಿಡಿಯುವ ಜವಾಬ್ದಾರಿ ನಮ್ಮ ಮೇಲಿದೆ: ನೂತನ ಅಧ್ಯಕ್ಷ ನಾರಾಯಣರಾವ್ ಅಭಿಮತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 2, 2022
in Small Bytes, ಶಿವಮೊಗ್ಗ
0
ಎನ್‌ಇಎಸ್ ಘನತೆ ಎತ್ತಿ ಹಿಡಿಯುವ ಜವಾಬ್ದಾರಿ ನಮ್ಮ ಮೇಲಿದೆ: ನೂತನ ಅಧ್ಯಕ್ಷ ನಾರಾಯಣರಾವ್ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ರಾಷ್ಟ್ರೀಯ ಶಿಕ್ಷಣ ಸಮಿತಿಯ ಘನತೆಯನ್ನು ಮತ್ತಷ್ಟು ಎತ್ತಿಹಿಡಿಯುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಎನ್‌ಇಎಸ್ ನೂತನ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಛೇರಿ ಆವರಣದಲ್ಲಿರುವ ಎಸ್.ಆರ್. ನಾಗಪ್ಪಶೆಟ್ಟಿಯವರ ಪ್ರತಿಮೆಯ ಮುಂಭಾಗ ನೂತನ ಪಧಾದಿಕಾರಿಗಳ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ಮಲೆನಾಡಿನ ದೊಡ್ಡ ಹೆಮ್ಮರವಾಗಿ ಬೆಳೆದು ನಿಂತಿರುವ ಎನ್‌ಇಎಸ್ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಹಿರಿಯರ ಸೇವೆ ಅನನ್ಯವಾಗಿದ್ದು ಅವರೆಲ್ಲರ ಆದರ್ಶಯುತ ಗುಣಗಳು ನಮಗೆ ಸದಾ ಮಾರ್ಗದರ್ಶಕ. ಸಂಘಟನೆಯ ಯಶಸ್ಸಿಗೆ ಜ್ಞಾನ, ತಾಳ್ಮೆ ಮತ್ತು ಜಾಣ್ಮೆ ಅವಶ್ಯಕ ವಿಷಯಗಳಾಗಿದ್ದು ಪರಿಣಾಮಕಾರಿ ಅನುಷ್ಠಾನದ ಮೂಲಕ ಸಂಸ್ಥೆಯನ್ನು ಮತ್ತಷ್ಟು ಉನ್ನತಿಕರಣಗೊಳಿಸಲು ಸಾಧ್ಯ ಎಂದರು.
ಮೂಲತಃ ತೀರ್ಥಹಳ್ಳಿ ತಾಲೂಕಿನವನಾದ ನನಗೆ ಸಿಕ್ಕ ಈ ಅವಕಾಶಕ್ಕಾಗಿ ಇಡೀ ತಾಲ್ಲೂಕಿನ ಪರವಾಗಿ ಸಂಸ್ಥೆಯ ಎಲ್ಲಾ ಸದಸ್ಯರಿಗೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ನಿಕಟಪೂರ್ವ ಅಧ್ಯಕ್ಷರಾದ ಎ.ಎಸ್. ವಿಶ್ವನಾಥ ನೂತನ ಅಧ್ಯಕ್ಷರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ವೇಳೆ ನೂತನ ಉಪಾಧ್ಯಕ್ಷರಾದ ಸಿ.ಆರ್. ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ, ಖಜಾಂಚಿಗಳಾದ ಡಿ.ಜಿ. ರಮೇಶ್, ನಿರ್ದೇಶಕರಾದ ಡಿ.ಎಸ್.ಅರುಣ್, ಎಂ.ಎಸ್. ಅನಂತದತ್ತ, ಟಿ.ಆರ್. ಅಶ್ವಥನಾರಾಯಣ ಶೆಟ್ಟಿ, ಎನ್.ಟಿ. ನಾರಾಯಣರಾವ್, ಎಸ್. ಮಾಧುರಾವ್, ಮೈಲಾರಪ್ಪ, ಎಂ.ಜಿ. ರಾಮಚಂದ್ರಮೂರ್ತಿ, ಎಚ್.ಸಿ. ಶಿವಕುಮಾರ್, ಸೀತಾಲಕ್ಷ್ಮೀ, ಸುಧೀರ್.ಜಿ.ಎನ್ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕುಲಸಚಿವರಾದ ಪ್ರೊ. ಹೂವಯ್ಯಗೌಡ, ಸಹಾಯಕ ಕುಲಸಚಿವರಾದ ಪ್ರೊ.ಹರಿಯಪ್ಪ ಸೇರಿದಂತೆ ಅಜೀವ ಸದಸ್ಯರು ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಎನ್‌ಇಎಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaNational Education SocietyNESShimogaShivamoggaShivamogga Newsಅಮೃತ ಮಹೋತ್ಸವಎನ್‌ಇಎಸ್ಮಲೆನಾಡು ಸುದ್ಧಿರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗಶಿವಮೊಗ್ಗ ನ್ಯೂಸ್
Share199Tweet123Send
Previous Post

ಹರ್ಷ ಹತ್ಯೆ ಪ್ರಕರಣ: ರಾಷ್ಟ್ರೀಯ ತನಿಖಾ ದಳದ ಎಫ್’ಐಆರ್’ನಲ್ಲಿ ಸ್ಪೋಟಕ ಸತ್ಯ ಬಯಲು?

Next Post

ಶರಣರು ನಡೆ ನುಡಿಯ ಜೀವನ ಸಿದ್ದಾಂತ ರೂಪಿಸಿದ ಮಹನೀಯರು: ಡಾ.ವೀಣಾ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶರಣರು ನಡೆ ನುಡಿಯ ಜೀವನ ಸಿದ್ದಾಂತ ರೂಪಿಸಿದ ಮಹನೀಯರು: ಡಾ.ವೀಣಾ ಅಭಿಮತ

ಶರಣರು ನಡೆ ನುಡಿಯ ಜೀವನ ಸಿದ್ದಾಂತ ರೂಪಿಸಿದ ಮಹನೀಯರು: ಡಾ.ವೀಣಾ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL