No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೀವೇ ನನಗೆ ಪ್ರೇರಣೆ: ಈಶ್ವರಪ್ಪನವರಿಗೆ ಕರೆ ಮಾಡಿ ಪ್ರಶಂಸಿಸಿದ ಪ್ರಧಾನಿ ನರೇಂದ್ರ ಮೋದಿ

ಈಶ್ವರಪ್ಪನವರ ತಾಳ್ಮೆ, ತ್ಯಾಗ, ನಡೆ, ದೈವ ಶ್ರದ್ಧೆಗೆ ರಾಷ್ಟ್ರೀಯ ಮನ್ನಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 21, 2023
in ಶಿವಮೊಗ್ಗ
0
ನೀವೇ ನನಗೆ ಪ್ರೇರಣೆ: ಈಶ್ವರಪ್ಪನವರಿಗೆ ಕರೆ ಮಾಡಿ ಪ್ರಶಂಸಿಸಿದ ಪ್ರಧಾನಿ ನರೇಂದ್ರ ಮೋದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಟಿಕೇಟ್ ಘೋಷಣೆಗೂ ಮುನ್ನವೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದರೂ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #KSEshwarappa ಅವರಿಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ #PMNarendraModi ಅವರು ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇಂದು ಮುಂಜಾನೆ ಈಶ್ವರಪ್ಪನವರ ಮೊಬೈಲ್’ಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ನಿಮ್ಮ ಈ ಕಾರ್ಯ, ತ್ಯಾಗ ಇಡಿಯ ದೇಶಕ್ಕೇ ಮಾದರಿ. ದೇಶದಾದ್ಯಂತ ಕಾರ್ಯಕರ್ತರು ನಿಮ್ಮನ್ನು ನೋಡಿ ಕಲಿಯಬೇಕು ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ರಾಜ್ಯದಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಗೆಲ್ಲಿಸಿ. ನಿಮ್ಮ ತ್ಯಾಗವನ್ನು ಪಕ್ಷ ಎಂದಿಗೂ ಮರೆಯುವುದಿಲ್ಲ. ಮುಂದಿನ ದಿನಗಳಲ್ಲಿ ಪಕ್ಷ ನಿಮ್ಮ ಹಾಗೂ ನಿಮ್ಮ ಕುಟುಂಬದ ಕೈ ಬಿಡುವುದಿಲ್ಲ. ನಿಮ್ಮ ರಾಜಕೀಯ ಭವಿಷ್ಯ ಉತ್ತಮವಾಗಿರುತ್ತದೆ. ನಿಮ್ಮ ನಡೆ ಸ್ವತಃ ನನಗೂ ಸಹ ಪ್ರೇರಣೆಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ನೀವು ಬಿ.ಎಸ್. ಯಡಿಯೂರಪ್ಪ ಪಕ್ಷಕ್ಕಾಗಿ ಕೆಲಸ ಮಾಡಿದ್ದೀರಿ. ಪಕ್ಷ ಸಂಘಟನೆ ನಿಮ್ಮ ಜೊತೆ ಯಾವಾಗಲೂ ಇರುತ್ತದೆ ಎಂದು ಮೋದಿ ತಿಳಿಸಿದ್ದಾರೆ, ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನೀವು ಪೋನ್ ಮಾಡಿದ್ದು ಖುಷಿ ಆಯ್ತು. ಶಿವಮೊಗ್ಗದಲ್ಲಿ ನಾವು ಗೆಲ್ಲುತ್ತೇವೆ. ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ನೀವು ಕರೆ ಮಾಡಿದ್ದು ಬಹಳ ಖುಷಿ ಆಗಿದೆ ಎಂದರು.

ಈ ವೇಳೆ ಶಿವಮೊಗ್ಗ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದು, ಈ ವೇಳೆ ಈಶ್ವರಪ್ಪ ಮಾತನಾಡಿ, ಸಾಮಾನ್ಯ ಕಾರ್ಯಕರ್ತರೊಂದಿಗೆ ಈ ರೀತಿ ಮಾತನಾಡುತ್ತಿರುವುದು ಸಂತೋಷ ತಂದಿದೆ. ಸಂಘಟನೆ ಹಾಗೂ ನಿಮ್ಮನೊಂದಿಗೆ ಸದಾ ನಾನು ಇರುತ್ತೇನೆ ಎಂದು ಈಶ್ವರಪ್ಪ ತಿಳಿಸಿದರು.

ಎಲ್ಲಾ ಆವಕಾಶ, ಆಸೆ ಆಮಿಷಗಳ ನಡುವೆ ಪಕ್ಷನಿಷ್ಠೆ ಎಂಬ ತಪ್ಪಸ್ಸನ್ನು ಎಡೆಬಿಡದೆ ಆಚರಿಸಿ, ಪಕ್ಷ ವಿರುದ್ಧವಾದ ಯಾವುದೇ ನಿಲುವನ್ನು ತಾಳದೇ, ತಾಳ್ಮೆಯನ್ನು ಆಯುಧ ಮಾಡಿಕೊಂಡವನಿಗೆ ಮನ್ನಣೆ ಶತಸಿದ್ಧ ಎಂಬುದಕ್ಕೆ ಈಶ್ವರಪ್ಪನವರೇ ಸಾಕ್ಷಿ.
Kalahamsa Infotech private limitedಬಿಜೆಪಿ ತನ್ನ ಕಾರ್ಯಕರ್ತರನ್ನು ನೋಡುವ ರೀತಿಗೆ ಶ್ರೇಷ್ಠ ಉದಾಹರಣೆ ಈ ಘಟನೆ. ಈಶ್ವರಪ್ಪನವರ ಪಕ್ಷ ನಿಷ್ಠೆ, ರಾಷ್ಟ್ರಭಕ್ತಿ , ಧರ್ಮಪರತೆ ಹಾಗೂ ದೈವಶ್ರದ್ಧೆಗೆ ಇದು ಸ್ಪಷ್ಟ ನಿದರ್ಶನ ಎಂಬ ಪ್ರಶಂಸೆ ವ್ಯಕ್ತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Assembly Election 2023BJPK S EshwarappaKannada News WebsiteKarnataka Election 2023Latest News KannadaPM Narendra ModiPolitical NewsShimogaShivamoggaShivamogga Newsಕೆ.ಎಸ್. ಈಶ್ವರಪ್ಪಪ್ರಧಾನಿ ನರೇಂದ್ರ ಮೋದಿಮೊಬೈಲ್ಶಿವಮೊಗ್ಗ
Share197Tweet123Send
Previous Post

ಸೇನಾ ವಾಹನದ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ: ಐವರು ಯೋಧರ ಸಜೀವ ದಹನ

Next Post

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶಿವಮೊಗ್ಗ ಜಿಲ್ಲೆ ಎಷ್ಟನೆಯ ಸ್ಥಾನದಲ್ಲಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶಿವಮೊಗ್ಗ ಜಿಲ್ಲೆ ಎಷ್ಟನೆಯ ಸ್ಥಾನದಲ್ಲಿದೆ?

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶಿವಮೊಗ್ಗ ಜಿಲ್ಲೆ ಎಷ್ಟನೆಯ ಸ್ಥಾನದಲ್ಲಿದೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!