No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈಶ್ವರಪ್ಪನವರ ಮಾತಿನ ಸ್ಪರ್ಧೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಆಯನೂರು ಮಂಜುನಾಥ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 6, 2024
in ಶಿವಮೊಗ್ಗ
0
ಈಶ್ವರಪ್ಪ ಯಾವಾಗ ಲ್ಯಾಬೊರೇಟರಿಯಲ್ಲಿ ಕೆಲಸ ಮಾಡಿದ್ದರು? ಆಯನೂರು ಮಂಜುನಾಥ್ ಕಟಕಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೆ.ಎಸ್. ಈಶ್ವರಪ್ಪನವರ K S Eshwarappa ನಾಲಿಗೆಗೂ, ಮೆದುಳಿಗೂ ಲಿಂಕ್ ಇಲ್ಲ ಎಂಬುವುದನ್ನು ಅವರು ಮತ್ತೆ ಮತ್ತೆ ಸಾಬೀತುಪಡಿಸುತ್ತಿದ್ದಾರೆ ಎಂದು ಆಯನೂರು ಮಂಜುನಾಥ್ Ayanur Manjunath ವ್ಯಂಗ್ಯವಾಡಿದ್ದಾರೆ.

ಈಶ್ವರಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಹಾಗೂ ಅವರ ಮಗ ಯತೀಂದ್ರ ಮತಾಂತರಗೊಂಡು ಪಾಕಿಸ್ತಾನಕ್ಕೆ ಹೋಗಲಿ ಎಂದು ಹೇಳಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಈಶ್ವರಪ್ಪನವರ ನಾಲಿಗೆಗೆ ಮತ್ತೆ ಮೆದುಳಿಗೆ ಲಿಂಕ್ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಅದು ಮತ್ತೆ ಮತ್ತೆ ನಿಜವಾಗುತ್ತಿದೆ. ಅವರ ಮಾತಿನ ಸ್ಪರ್ಧೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ನಾನು ಕರ ಸೇವಕ ನನ್ನನ್ನು ಬಂಧಿಸಿ ಎಂದು ಬಂಧನಕ್ಕೆ ಒಳಗಾಗಿದ್ದಾರೆ ಎಂಬ ಈಶ್ವರಪ್ಪನವರ ಮಾತಿಗೆ ಪ್ರತಿಕ್ರಿಯಿಸಿದ ಅವರು ಬಂಧಿಸುವುದೇ ಆದರೆ ಇದೇ ವಿಷಯಕ್ಕೆ ಯಾಕೆ ಬಂಧಿಸಬೇಕು. ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರನ್ನು ಬಂಧಿಸಲು ಬೇರೆ ಬೇರೆ ಬೇಕಾದಷ್ಟು ವಿಷಯಗಳಿವೆ. ಹಾಗೆಯೇ ಈಶ್ವರಪ್ಪನವರನ್ನು ಬಂಧಿಸಿದ್ದಾರೆಯೇ ಹೊರತು ಕೇಸು ಹಾಕಲಾಗಿದೆಯೇ ಅವರೇ ಕೇಸು ಹಾಕಬೇಡಿ ಎಂದು ಪೊಲೀಸರಿಗೆ ವಿನಂತಿಸುತ್ತಾರೆ. ಇಷ್ಟು ವರ್ಷದ ಅವರ ಹೋರಾಟದಲ್ಲಿ ಅವರ ವಿರುದ್ಧ ಒಂದಾದರೂ ಕೇಸು ಬಿದ್ದಿವೆಯೇ ಎಂದು ವ್ಯಂಗ್ಯವಾಡಿದರು.

Also read: ದೇಶದ ಹಲವು ಕಡೆ ಬಾಂಬ್ ಬೆದರಿಕೆ | ಯಾವೆಲ್ಲಾ ಸ್ಥಳಗಳಲ್ಲಿ ಆತಂಕ?

ಬಿ.ಎಸ್.ಯಡಿಯೂರಪ್ಪನವರನ್ನು B S Yadiyurappa ಜೈಲಿಗೆ ಕಳಿಸಿದ್ದು ಯಾರು ಎಂದು ಗೊತ್ತಿದೆ. ಅವರು ಜೈಲಿನಲ್ಲಿದ್ದಾಗ ಸೌಜನ್ಯಕ್ಕಾಗಿಯಾದರೂ ಇದೇ ಬಿಜೆಪಿ ನಾಯಕರು ಯಾರೂ ಹೋಗಲಿಲ್ಲ. ನಾನು ಹೋಗಿದ್ದೆ. ನನ್ನೊಂದಿಗೆ ರೇಣುಕಾಚಾರ್ಯ ಬಂದಿದ್ದರು. ಅವರು ಜೈಲಿನಲ್ಲಿದದ್ದು, ಈಗಿರುವ ಅನೇಕ ಬಿಜೆಪಿಗರಿಗೆ ಸಂತಸ ತಂದಿತ್ತು. ಇದೇ ಈಶ್ವರಪ್ಪನವರು ನಾನಾಗಿದ್ದರೆ ಪ್ರಾಣ ಕಳೆದುಕೊಳ್ಳುತ್ತಿದ್ದೆ ಎಂದಿದ್ದರು. ಎಲ್ಲಿ ಹೋಗಿದೆ ಅವರ ಮಾತು ಎಂದು ಕುಟುಕಿದರು.
Kalahamsa Infotech private limitedಈಗಿರುವ ಶಾಸಕ ಎಸ್.ಎನ್.ಚೆನ್ನಬಸಪ್ಪನವರು S N Channabasappa ಸಿದ್ದರಾಮಯ್ಯನವರ ತಲೆಕಡಿಯಬೇಕು ಎಂದಿದ್ದರು. ಈಗ ಸದನದ ಒಳಗೆಯೇ ಇದ್ದಾರೆ. ಅವರ ಹತ್ತಿರವೇ ಸಿದ್ದರಾಮಯ್ಯ ಇರುತ್ತಾರೆ ಕಡಿಯಲಿ ಎಂದ ಅವರು, ಅವರದೇ ಪಕ್ಷದ ಬಸವನಗೌಡ ಪಾಟೀಲ್ ಮಾಡಿರುವ 40 ಸಾವಿರ ಕೋಟಿ ಕೋವಿಡ್ ಹಗರಣದ ಬಗ್ಗೆ ಬಿಜೆಪಿ ನಾಯಕರು ಉತ್ತರಿಸಲಿ, ಅದು ತನಿಖೆಯಾಗಬೇಕು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Ayanur ManjunathB S YadiyurappaCM SiddaramaiahK S EshwarappaKannada News WebsiteKannadaNewsKannadaNewsLiveKannadaNewsOnline ShivamoggaKannadaWebsiteLatest News KannadaLocal NewsMalnad NewsNewsinKannadaNewsKannadaS N ChannabasappaShimogaShivamoggaShivamogga Newsಆಯನೂರು ಮಂಜುನಾಥ್ಎಸ್.ಎನ್.ಚೆನ್ನಬಸಪ್ಪಕೆ.ಎಸ್. ಈಶ್ವರಪ್ಪಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share208Tweet123Send
Previous Post

ದೇಶದ ಹಲವು ಕಡೆ ಬಾಂಬ್ ಬೆದರಿಕೆ | ಯಾವೆಲ್ಲಾ ಸ್ಥಳಗಳಲ್ಲಿ ಆತಂಕ?

Next Post

ಡೀಮ್ಡ್ ಅರಣ್ಯ ಅಭಿವೃದ್ಧಿಗೆ ಯೋಜನೆ ರೂಪಿಸಿ: ಅನಂತ ಹೆಗಡೆ ಆಶಿಸರ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡೀಮ್ಡ್ ಅರಣ್ಯ ಅಭಿವೃದ್ಧಿಗೆ ಯೋಜನೆ ರೂಪಿಸಿ: ಅನಂತ ಹೆಗಡೆ ಆಶಿಸರ ಒತ್ತಾಯ

ಡೀಮ್ಡ್ ಅರಣ್ಯ ಅಭಿವೃದ್ಧಿಗೆ ಯೋಜನೆ ರೂಪಿಸಿ: ಅನಂತ ಹೆಗಡೆ ಆಶಿಸರ ಒತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL