No Result
View All Result
SWR GM inspect Goods Terminal
English Articles

SWR General Manager Inspects Central Workshop, Ashokapuram, Mysuru Railway Station and Goods Terminal

by kalpa News
July 4, 2026
0

Kalpa Media House  | Mysuru | P. Ananth, General Manager, South Western Railway, along with Navid Talib, CME/CN/BNC, Shammas Hameed, ADRM/Mysuru...

Read moreDetails
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಶದ ಎಲ್ಲ ಮುಸ್ಲಿಮರು ರಾಷ್ಟ್ರ ದ್ರೋಹಿಗಳಲ್ಲ : ಕಾಂಗ್ರೆಸ್​ ನಾಯಕರು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ

ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಈಶ್ವರಪ್ಪ ಹೇಳಿಕೆ

kalpa News by kalpa News
April 23, 2022
in ಶಿವಮೊಗ್ಗ
0
ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಂತೋಷ್ ಆರೋಪದ ಅಮೂಲಾಗ್ರ ತನಿಖೆಗೆ ಸಚಿವ ಈಶ್ವರಪ್ಪ ಒತ್ತಾಯ

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳುತ್ತಾರೆ. ಆದರೆ ಕಾಂಗ್ರೆಸ್​ ನಾಯಕರು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ. ದೇಶದ ಎಲ್ಲ ಮುಸ್ಲಿಮರು ರಾಷ್ಟ್ರ ದ್ರೋಹಿಗಳಲ್ಲ. ಹಿಂದು- ಮುಸಲ್ಮಾನರನ್ನು ಕಾಂಗ್ರೆಸ್ ಬೇರೆ ಬೇರೆ ಮಾಡುತ್ತಿದೆ ಎಂದು ಕೆ.ಎಸ್.ಈಶ್ವರಪ್ಪ K.S. Eshwarappa ಹೇಳಿದರು.

ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರ ತಂತ್ರಕ್ಕೆ ಪ್ರತಿತಂತ್ರವನ್ನು ಹೂಡಬೇಕು. ಕಾಂಗ್ರೆಸ್​ನ ಮೇಕೆದಾಟು, ಜೆಡಿಎಸ್​ನ ಜಲಧಾರೆ ಯಂತಹ ಯಾವುದೇ ಕಾರ್ಯಕ್ರಮಗಳು ಅವರಿಗೆ ಒಂದೇ ಒಂದು ವೋಟು ತರುವುದಿಲ್ಲ. ಮುಸ್ಲಿಮರನ್ನು ಕಂಡ ಕೂಡಲೇ ಅವರು ಪಾಕಿಸ್ತಾನದವರು, ಉಗ್ರಗಾಮಿಗಳು ಎಂಬ ಭಾವನೆಯನ್ನು ದೂರ ತಳ್ಳಿ. ಅವರನ್ನು ನಮ್ಮತ್ತ ಸೆಳೆಯುವಂತಹ ಪ್ರಯತ್ನ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
Also read: ಬಸ್ತಿಕೊಪ್ಪ ಗ್ರಾಮದಲ್ಲಿ ಭಾರಿ ಕಲ್ಲುಗಣಿಗಾರಿಕೆ: ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಪಂ ಸಿಇಒಗೆ ಮನವಿ

ಹುಬ್ಬಳ್ಳಿಯಲ್ಲಿ ನಡೆದ ಘಟನಯಿಂದ ಎಲ್ಲಾ ಮುಸ್ಲಿಮರನ್ನು ಅನುಮಾನದಿಂದ ನೋಡುವಂತಾಗಿದೆ. ಗಲಭೆಗೆ ಕಾರಣನಾದ ಮಾಸ್ಟರ್​ ಮೈಂಡ್​ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ. ಆದರೆ ಆತ ಜನರನ್ನು ಸೇರಿಸಿದ್ದು ಹೌದು. ಆದರೆ, ಕಲ್ಲು ಹೊಡೆಸಿದ್ದು ನಾನಲ್ಲ ಎಂದು ಹೇಳುತ್ತಿದ್ದಾನೆ. 2 ಸಾವಿರ ಜನರನ್ನು ಹೇಗೆ ಸೇರಿಸಿದ ಅವನಿಗೆ ಸ್ಫೂರ್ತಿ ಯಾರು ಎಂದು ಪ್ರಶ್ನಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: K S EshwarappaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಸ್ತಿಕೊಪ್ಪ ಗ್ರಾಮದಲ್ಲಿ ಭಾರಿ ಕಲ್ಲುಗಣಿಗಾರಿಕೆ: ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಪಂ ಸಿಇಒಗೆ ಮನವಿ

Next Post

ನೀರಾವರಿ ಯೋಜನೆಗಳಿಗೆ ಜೆಡಿಎಸ್ ಕೊಡುಗೆ ಅಪಾರ: ಮಾಜಿ ಸಚಿವ ರೇವಣ್ಣ

kalpa News

kalpa News

Next Post
ನೀರಾವರಿ ಯೋಜನೆಗಳಿಗೆ ಜೆಡಿಎಸ್ ಕೊಡುಗೆ ಅಪಾರ: ಮಾಜಿ ಸಚಿವ ರೇವಣ್ಣ

ನೀರಾವರಿ ಯೋಜನೆಗಳಿಗೆ ಜೆಡಿಎಸ್ ಕೊಡುಗೆ ಅಪಾರ: ಮಾಜಿ ಸಚಿವ ರೇವಣ್ಣ

Leave a Reply Cancel reply

Your email address will not be published. Required fields are marked *

No Result
View All Result
SWR GM inspect Goods Terminal
English Articles

SWR General Manager Inspects Central Workshop, Ashokapuram, Mysuru Railway Station and Goods Terminal

by kalpa News
July 4, 2026
0

Kalpa Media House  | Mysuru | P. Ananth, General Manager, South Western Railway, along with Navid Talib, CME/CN/BNC, Shammas Hameed, ADRM/Mysuru...

Read moreDetails
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!