ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಟ್ರಾಕ್ ದುರಸ್ಥಿ ಹಿನ್ನೆಲೆಯಲ್ಲಿ ಇಂದು(ಸೋಮವಾರ) ರಾತ್ರಿ 10 ಗಂಟೆಯಿಂದ ಮಂಗಳವಾರ 7 ಗಂಟೆಯವರೆಗೂ ಬೊಮ್ಮನಕಟ್ಟೆ ರೈಲ್ವೆ ಗೇಟನ್ನು ಬಂದ್ ಮಾಡಲಾಗುತ್ತಿದೆ.
ಜಿಲ್ಲಾಡಳಿತದ ಅನುಮತಿಯ ಮೇರೆಗೆ ಟ್ರಾಕ್ ದುರಸ್ಥಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಈ ಲೆವೆಲ್ ಕ್ರಾಸಿಂಗ್ ಗೇಟ್ ಮೂಲಕ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post