ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರೈಲ್ವೇ ಬ್ರಿಡ್ಜ್ ಕಾಮಗಾರಿ ಕೈಗೊಳ್ಳುವುದರಿಂದ ಫೆ. 2 ಮತ್ತು 3 ರಂದು ಬೆ. 9 ರಿಂದ ಸಂಜೆ 6ರವರೆಗೆ ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನ.ಉ.ವಿ-1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















