ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಿರಂತರ ಜ್ಯೋತಿ ಕಾಮಗಾರಿಯ ಹಿನ್ನೆಲೆಯಲ್ಲಿ ಏಪ್ರಿಲ್ 10 ರ ನಾಳೆ ಬೆಳಿಗ್ಗೆ 9:30 ರಿಂದ ಸಂಜೆ 6ರವರೆಗೆ ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















