ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಾಜನೂರು ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-5,4,2ಗಳ 11 ಕೆ.ವಿ. ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ಅ.10 ಮತ್ತು 11 ಎರಡು ದಿನಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ನವೋದಯ ಶಾಲೆ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಸಿದ್ದರಹಳ್ಳಿ, ಶ್ರೀಕಂಠಪುರ, ಹೊಸಕೊಪ್ಪ, ವೀರಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಪಾ&ನಿ ಗ್ರಾಉವಿ-3, ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post