ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಗಾಂಧಿ ಪಾರ್ಕ್ ಎದುರು ಬಸವೇಶ್ವರ ಪುತ್ಥಳಿ ಅಳವಡಿಕೆ ಕಾರ್ಯದ ಪ್ರಯುಕ್ತ ಸ್ಪನ್ ಪೋಲ್ ಮತ್ತು ಭೂಗತ ಕೇಬಲ್ ಅಳವಡಿಕೆ ಕಾರ್ಯ ಹಿನ್ನೆಲೆಯಲ್ಲಿ ಜೂನ್ 15ರಂದು ಈ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಡಿವಿಎಸ್ ವೃತ್ತ, ಎನ್‍ಇಎಸ್ ಕಾಲೇಜು, ಕುವೆಂಪು ರಂಗಮಂದಿರ, ಲೂರ್ದು ನಗರ, ಮಹಾನಗರ ಪಾಲಿಕೆ, ಸಿಟಿ ಕ್ಲಬ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















