ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಆಗಸ್ಟ್ 19 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಕುವೆಂಪು ರಸ್ತೆ(ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ), ಆರೆಂಆರ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡೆಲ್ ಸಬ್‌ಡಿವಿಷನ್ ಯೋಜನೆಯಡಿ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ಇರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















