ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೆಸ್ಕಾಂ ಪರಿವರ್ತಕ ಸ್ಥಳಾಂತರ ಕಾಮಗಾರಿ ಹಮ್ಮಿಗೊಂಡಿದ್ದು ಫೀಡರ್-5 ಮಲವಗೊಪ್ಪ 11 ಕೆ.ವಿ. ಮಾರ್ಗಮುಕ್ತತೆ ನೀಡುವುದರಿಂದ ಜ.6ರಂದು ಬೆಳಿಗ್ಗೆ 9ರಿಂದ ಸಂಜೆ 5ಗಂಟೆವರೆಗೆ ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿ ರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post