ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಆಗಸ್ಟ್ 18 ರಂದು ನಗರದ ಜಯನಗರ ರಾಮಮಂದಿರ ರಸ್ತೆ, ಬಸವನಗುಡಿ 5 ಮತ್ತು 6 ನೇ ಅಡ್ಡ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡೆಲ್ ಸಬ್ ಡಿವಿಷನ್ ಯೋಜನೆಯಡಿ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ಇರುವುದರಿಂದ ಈ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಗ್ರಾಹಕರು ಸಹರಿಸಬೇಕೆಂದು ಮೆಸ್ಕಾಂ ತಿಳಿಸಿದೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post