ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಆಗಸ್ಟ್ 21ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಆರ್‌ಎಮ್‌ಆರ್ ರಸ್ತೆ, ದುರ್ಗಿಗುಡಿ ರಸ್ತೆ (ಸುರಭಿ ಹೋಟೆಲ್ ಸುತ್ತಮುತ್ತ), ಪಾರ್ಕ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡೆಲ್ ಸಬ್‌ಡಿವಿಷನ್ ಯೋಜನೆಯಡಿ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ಇರುವುದರಿಂದ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post