No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಮನಿಸಿ! ಆ.21ರಂದು ಶಿವಮೊಗ್ಗ ನಗರದ ಹಲವೆಡೆ ವಿದ್ಯುತ್ ಇರುವುದಿಲ್ಲ

kalpa News by kalpa News
August 20, 2022
in ಶಿವಮೊಗ್ಗ, Small Bytes
0
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಆಗಸ್ಟ್ 21 ರಂದು ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಮಂಡ್ಲಿ 110/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಬ್ರೇಕರ್ ಬದಲಾವಣೆ ಹಾಗೂ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಪಿಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್. ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್. ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‍ಬಿ ಕಾಲೋನಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ, ಎನ್.ಟಿ.ರಸ್ತೆ, ಬಿ.ಹೆಚ್. ರಸ್ತೆ, ಓ.ಟಿ. ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸೂಳೇಬೈಲು ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆಸಿ ನಗರ, ಬುದ್ಧನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್ ನಗರ, ಭಾರತಿ ಕಾಲೋನಿ, ಸವಾರ್‍ಲೈನ್ ರಸ್ತೆ, ಪಂಚವಟಿ ಕಾಲೋನಿ, ಖಾಜಿನಗರ, ಟಿಪ್ಪುನಗರ, ಗಾರ್ಡನ್ ಏರಿಯಾ, ನೆಹರೂ ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್ ಮಿಲ್, ಗಾಂಧಿ ಬಜಾರ್, ಕುಂಬಾರಗುಂಡಿ, ಬಿ.ಬಿ.ರಸ್ತೆ, ಕೆ.ಆರ್.ಪುರಂ, ಸೀಗೆಹಟ್ಟಿ, ಮುರಾದ್‍ನಗರ, ಸವಾಯಿಪಾಳ್ಯ, ಕುರುಬರಪಾಳ್ಯ, ಇಮಾಮ್ ಬಾಡ, ಟಿ.ಎಸ್.ಆರ್.ರಸ್ತೆ, ರವಿವರ್ಮಬೀದಿ, ಮಾಕಮ್ಮನಕೇರಿ, ಆಜಾದ್‍ನಗರ, ಲಾಲ್‍ಬಂದರ್ ಕೇರಿ, ಇಲಿಯಾಜ್‍ನಗರ 1 ರಿಂದ 14ನೇ ಕ್ರಾಸ್, 100 ಅಡಿರಸ್ತೆ, ಫಾರೂಕ್ಯ ಶಾದಿಮಹಲ್, ಮಂಡಕ್ಕಿಭಟ್ಟಿ, 80 ಅಡಿರಸ್ತೆ, ಕಾಮತ್ ಲೇಔಟ್, ಅಣ್ಣಾನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.

Also read: ಅಹಿತರಕರ ಘಟನೆಗಳಿಂದ ಅಮಾಯಕರಿಗೆ ತೊಂದರೆ, ಶಾಂತಿ ಕಾಪಾಡಲು ಸಹಕರಿಸಿ: ಡಿಸಿ ಮನವಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಹಿತರಕರ ಘಟನೆಗಳಿಂದ ಅಮಾಯಕರಿಗೆ ತೊಂದರೆ, ಶಾಂತಿ ಕಾಪಾಡಲು ಸಹಕರಿಸಿ: ಡಿಸಿ ಮನವಿ

Next Post

ಗುರಿ ಸಾಧನೆಗೆ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ: ಶೋಭಾ ವೆಂಕಟರಮಣ ಸಲಹೆ

kalpa News

kalpa News

Next Post
ಗುರಿ ಸಾಧನೆಗೆ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ: ಶೋಭಾ ವೆಂಕಟರಮಣ ಸಲಹೆ

ಗುರಿ ಸಾಧನೆಗೆ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ: ಶೋಭಾ ವೆಂಕಟರಮಣ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL