ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಆಗಸ್ಟ್ 6 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಸುಬ್ಬಣ್ಣ ಕಾಂಪ್ಲೆಕ್ಸ್, ಕೆಹೆಚ್‌ಬಿ ಕಾಲೋನಿ ಎ, ಬಿ, ಸಿ, ಡಿ, ಇ, ಎಫ್, ಜಿ ಬ್ಲಾಕ್, ತಿಮ್ಮಕ್ಕ ಬಡಾವಣೆ, ಕಾಶಿಪುರ, ಕೇಂಬ್ರಿಡ್ಜ್ ಶಾಲೆ, ಎಸ್‌ಕೆಎನ್ ಶಾಲೆ, ಪ್ರಿಯದರ್ಶಿನಿ ಬಡಾವಣೆ, ಹುಚ್ಚುರಾಯ ಕಾಲೋನಿ, ವೀರಣ್ಣ ಬಡಾವಣೆ, ಚೇತನ ಪಾರ್ಕ್ ಸುತ್ತಮುತ್ತ, ಮೋರ್ ಹತ್ತಿರ, ಲಕ್ಷ್ಮೀಪುರ, ಕೆಂಚಪ್ಪ ಬಡಾವಣೆ, ಕುವೆಂಪು ಬಡಾವಣೆ, ದಯಾನಂದ ಪ್ರಿಂಟರ್ಸ್, ಸೂಡಾ ಕಾಂಪ್ಲೆಕ್ಸ್, ಪೊಲೀಸ್ ಚೌಕಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ-3 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post