No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಮನಿಸಿ ! ಡಿ.15, 16ರಂದು ಶಿವಮೊಗ್ಗ ಗ್ರಾಮಾಂತರ-ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

kalpa News by kalpa News
December 14, 2024
in ಶಿವಮೊಗ್ಗ
0
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣ ಕೇಂದ್ರದಲ್ಲಿ ಮೆಸ್ಕಾಂ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದೆ. ಹೀಗಾಗಿ ಡಿ.16 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಯಾವೆಲ್ಲಾ ಏರಿಯಾಗಳಲ್ಲಿ ಕರೆಂಟ್‌ ಇರಲ್ಲ
ಪಿಯರ್‌ಲೈಟ್, ಶಂಕರ್ ಕಣ್ಣಿನ ಆಸ್ಪತ್ರೆ, ಗಾಜನೂರು ರೂರಲ್, ಕಲ್ಲೂರು ಮಂಡ್ಲಿ, ಊರುಕಡೂರು, ರಾಮಿನಕೊಪ್ಪ, ಗೋಪಿಶೆಟ್ಟಿಕೊಪ್ಪ, ಇಲಿಯಾಸನಗರ, ಕೆ.ಹೆಚ್.ಬಿ.ಕಾಲೋನಿ, ಸಿದ್ದೇಶ್ವರ ಸರ್ಕಲ್ 100 ಅಡಿರಸ್ತೆ, ಮಂಡ್ಲಿ, ಎನ್.ಟಿ.ರಸ್ತೆ, ಮರ‍್ನಾಮಿ ಬೈಲು, ಬಿ.ಹೆಚ್.ರಸ್ತೆ, ಹಳೆಮಂಡ್ಲಿ, ಹರಕೆರೆ, ವಾದಿಹುದ, ಸೂಳೆಬೈಲು ಸುತ್ತಮುತ್ತ, ಕಲ್ಲೂರ ಮಂಡ್ಲಿ ಕೈಗಾರಿಕಾ ಪ್ರದೇಶ, ಕೃಷ್ಣರಾಜ ನೀರು ಶುದ್ಧೀಕರಣ ಘಟಕ, ಕುರುಬರಪಾಳ್ಯ, ಸವಾಯಿಪಾಳ್ಯ, ಮುರಾದ್‌ನಗರ, ಓ.ಟಿ.ರಸ್ತೆ, ಬಿ.ಬಿ.ರಸ್ತೆ, ಕುಂಬಾರಕೇರಿ, ವಂದನ ಟಾಕೀಸ್ ಸುತ್ತಮುತ್ತ, ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಎಲ್.ಎಲ್.ಆರ್.ರಸ್ತೆ, ಜೆಸಿನಗರ, ಎಲ್.ಎಲ್.ಬಿ.ರಸ್ತೆ, ದುರ್ಗಿಗುಡಿ, ನೆಹರು ರಸ್ತೆ ಎಡಭಾಗ, ಗಾರ್ಡನ್ ಏರಿಯಾ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಆನಂದ್‌ರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ, ತಿಮ್ಮಪ್ಪನಕೊಪ್ಪಲು, ಕೆ.ಆರ್.ಪುರಂ, ಸಿದ್ದಯ್ಯರಸ್ತೆ, ಗಾಂಧಿಬಜಾರ್, ಕುಂಬಾರಗುಂಡಿ, ಉಪ್ಪಾರಕೇರಿ, ಓ.ಟಿ.ರಸ್ತೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪವರ್‌ ಕಟ್‌ ಇರಲಿದೆ
ಡಿ.16 ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110/11ಕೆವಿ ಎಸ್.ಎಎಸ್-1 ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಡಿ.16 ರಂದು ಬೆಳಗ್ಗೆ 9:30 ರಿಂದ ಮಾಧ್ಯಾಹ್ನ 3.00ರವರೆಗೆ ಈ ಕೆಳಕಂಡ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಎಲ್ಲೆಲ್ಲಿ?
ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಆಗಸವಳ್ಳಿ, ಹೊಸೂರು, ಮತ್ತೂರು,ಲಕ್ಷ್ಮೀಪುರ, ಹೋನ್ನಾಪುರ, ಈಚಲವಾಡಿ, ಹಾಯ್‌ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪವರ್‌ ಕಟ್‌ ಇರಲಿದೆ.
ನಾಳೆ ವಿದ್ಯುತ್ ವ್ಯತ್ಯಯ

ಹೊಳಲೂರು 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.15 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹೊಳಲೂರು, ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ.ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೃತ್ಯ ವಿದುಷಿ ದರ್ಶಿನಿ ಮಂಜುನಾಥ್’ಗೆ ರೇವಾ ವಿವಿಯಿಂದ ಪಿಎಚ್’ಡಿ ಪದವಿ ಪ್ರದಾನ

Next Post

ಕಲಿಕೆಯಲ್ಲಿ ಮಾತೃಭಾಷೆಗೆ ಮೊದಲ ಪ್ರಾಧಾನ್ಯತೆ ನೀಡಿ: ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ

kalpa News

kalpa News

Next Post
ಕಲಿಕೆಯಲ್ಲಿ ಮಾತೃಭಾಷೆಗೆ ಮೊದಲ ಪ್ರಾಧಾನ್ಯತೆ ನೀಡಿ: ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ

ಕಲಿಕೆಯಲ್ಲಿ ಮಾತೃಭಾಷೆಗೆ ಮೊದಲ ಪ್ರಾಧಾನ್ಯತೆ ನೀಡಿ: ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL