ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಗಾಜನೂರು ಶಾಖಾ ವ್ಯಾಪ್ತಿಯ ವಿದ್ಯುತ್ ಕೇಂದ್ರದಲ್ಲಿ ಡಿ.22 ರಂದು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಗಾಜನೂರು, ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆ ಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಕಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post