ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುಂಸಿ ಉಪವಿಭಾಗ ಹಾರ್ನಳ್ಳಿ ಶಾಖಾ ವ್ಯಾಪ್ತಿಯಲ್ಲಿ ಬರುವ 11 ಕೆ.ವಿ ಮಾರ್ಗದ ರಿ-ಕಂಡಕ್ಟರಿಂಗ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕಾಗಿರುವುದರಿಂದ ಕೆ.ಎಫ್.17 ಎನ್‍ಜೆವೈ ಹಾರ್ನಳ್ಳಿ 11 ಕೆವಿ ಮಾರ್ಗದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಾದ ಹಾರ್ನಳ್ಳಿ, ಮೈಸವಳ್ಳಿ, ಬೆನವಳ್ಳಿ, ಎರೆಕೊಪ್ಪ, ಸೇವಾಲಾಲ್ ನಗರ, ನಾಗರಬಾವಿ ಹಾಗೂ ಇನ್ನಿತರ ಸುತ್ತಮುತ್ತ ಪ್ರದೇಶಗಳಲ್ಲಿ ಡಿಸೆಂಬರ್ 31 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post