ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಂಗಳೂರು ವಿದ್ಯುತ್ಚಕ್ತಿ ಸರಬರಾಜು ಕಂಪನಿಯು ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಡಿ.8ರಂದು ಬೆಳಗ್ಗೆ 9ರಿಂದ ಸಂಜೆ 5.30ರವರೆಗೆ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳೀ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಡಿ.9ರಂದು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
220 ಕೆವಿ ಎಂಆರ್‍ಎಸ್ ಕ.ವಿ.ಪ್ರ.ನಿ.ನಿ ಶಿವಮೊಗ್ಗ ಇವರು 110/11 ಕೆ.ವಿ ವಿ.ವಿ.ಕೇಂದ್ರ ಎಂಆರ್‍ಎಸ್ ಶಿವಮೊಗ್ಗ ಇಲ್ಲಿ ಡಿ.9ರಂದು ನೂತನ 11 ಕೆವಿ ಬ್ರೇಕರ್‍ಗಳನ್ನು ತುರ್ತಾಗಿ ಚಾಲನೆಗೊಳಿಸುವ ಕಾಮಗಾರಿ ಕೈಗೊಳ್ಳುವ ಪ್ರಯುಕ್ತ ಡಿ.9ರಂದು ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Also read: ಜಿಲ್ಲಾ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟ: ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ












Discussion about this post