ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಂಗಳೂರು ವಿದ್ಯುತ್ಚಕ್ತಿ ಸರಬರಾಜು ಕಂಪನಿಯು ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ಡಿ.9ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಬೆಕ್ಕಿನ ಕಲ್ಮಠ, ಕೋಟೆರಸ್ತೆ, ಮಾರಿಗದ್ದುಗೆ, ಎಸ್.ಪಿ.ಎಂ.ರಸ್ತೆ, ಒ.ಬಿ.ಎಲ್.ರಸ್ತೆ, ಪೆನ್ಷನ್ ಮೊಹಲ್ಲಾ, ಸಿ.ಎಲ್. ರಾಮಣ್ಣ ರಸ್ತೆ, ಹಳೇಪೋಸ್ಟ್ ಆಫೀಸ್ ರಸ್ತೆ, ಲಷ್ಕರ್ ಮೊಹಲ್ಲಾ, ಎಲಕಪ್ಪನಕೇರಿ, ನಾಗಪ್ಪನಕೇರಿ, ಗಾಂಧಿಬಜಾರ್, ಬಿ.ಹೆಚ್.ರಸ್ತೆ ಎಡಭಾಗ, ಅಮೀರ್ ಅಹ್ಮದ್ ವೃತ್ತ, ಶಿವಾಜಿರಸ್ತೆ, ತಿರುಪಳ್ಳಯ್ಯನೆ ಕೇರಿ, ಬಿ.ಹೆಚ್.ರಸ್ತೆ, ಸಾರ್ವಕರ್ ನಗರ, ಅಶೋಕರಸ್ತೆ, ಕುಚಲಕ್ಕಿ ಕೇರಿ, ಎಂ.ಕೆ.ಕೆ.ರಸ್ತೆ, ಅನವೇರಪ್ಪನ ಕೇರಿ, ಎಲೆ ರೇವಣ್ಣನ ಕೇರಿ, ಗಂಗಾ ಪರಮೇಶ್ವರಿ ದೇವಸ್ಥಾನ ರಸ್ತೆ, ಧರ್ಮರಾಯನಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ರವರು ತಿಳಿಸಿದ್ದಾರೆ.
Also read: ಕುಂಸಿ-ಆನಂದಪುರ ರೈಲ್ವೆ ಲೆವೆಲ್ ಕ್ರಾಸಿಂಗ್ ತಾಂತ್ರಿಕ ಪರಿಶೀಲನೆ: ಪರ್ಯಾಯ ಮಾರ್ಗದ ವಿವರ ಹೀಗಿದೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post