ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆ. 14 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಫೆ. 14 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾಗರ ರಸ್ತೆ, ಎ.ಪಿ.ಎಂ.ಸಿ, ಆರ್.ಎಂ.ಸಿ. 100 ಅಡಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post