ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.4ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಕುವೆಂಪು ರಸ್ತೆ, ಮಿಷನ್ ಕಾಂಪೌಂಡ್, ಜೆ.ಪಿ.ಎನ್.ರಸ್ತೆ, ಎಲ್.ಎಲ್.ಆರ್.ರಸ್ತೆ, ಜ್ಯೋತಿ ಗಾರ್ಡನ್, ಬಿ.ಜೆ.ಪಿ.ಕಚೇರಿ, ಹೊಸಮನೆ, ದೈವಜ್ಞ ಕಲ್ಯಾಣ ಮಂದಿರ, ಜಂಬಣ್ಣ ರೈಸ್‌ಮಿಲ್, ಸುಬ್ಬಯ್ಯ ಆಸ್ಪತ್ರೆ, ಜೈಲ್ ರೋಡ್, ದೊಡ್ಡಮ್ಮ ದೇವಸ್ಥಾನ, ಗೊಮ್ಮಟೇಶ್ವರ ದೇವಸ್ಥಾನನ ಮತ್ತು ಆಲ್ಕೋಳ ವಿವಿ ಕೇಂದ್ರ ವ್ಯಾಪ್ತಿಗೊಳಪಡುವ ಎಸ್.ವಿ.ಬಡಾವಣೆ ಡಿ ಬ್ಲಾಕ್, ವಾಟರ್ ಟ್ಯಾಂಕ್ ಹತ್ತಿರ, ವೃದ್ಧಾಶ್ರಮ ರಸ್ತೆ, ಅಯ್ಯಪ್ಪಸ್ವಾಮಿ ದೇವಸ್ಥಾನ, ಗಾಡಿಕೊಪ್ಪ, ಪೊಲೀಸ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನ.ಉ.ವಿ-೩ರ ಸಹಾಯಕ ಕಾರ್ಯನಿರ್ವಾಃಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post