ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಫೆ.8 ಮತ್ತು 9 ರಂದು ರೈಲ್ವೆ ಬ್ರಿಡ್ಜ್ ಕಾಮಗಾರಿ ಇರುವುದರಿಂದ ಫೀಡರ್-3 ಪುರಲೆ ಮತ್ತು ಫೀಡರ್-8 ಜಾವಳ್ಳಿ 11 ಕೆ.ವಿ. ಮಾರ್ಗಮುಕ್ತತೆ ನೀಡುವುದರಿಂದ ಆ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post