ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಕುಂಸಿ ಉಪವಿಭಾಗದ ಹಾರನಹಳ್ಳಿ ಶಾಖಾ ವ್ಯಾಪ್ತಿಯಲ್ಲಿ ರಿ-ಕಂಡಕ್ಟರಿಂಗ್ ಕಾಮಗಾರಿ ಹಮ್ಮಿಕೊಂಡಿದ್ದು, ಜ. 20ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಹಾರನಹಳ್ಳಿ, ಮೈಸವಳ್ಳಿ, ವೀರಣ್ಣನ ಬೆನವಳ್ಳಿ, ಎರೆಕೊಪ್ಪ, ಸೇವಾಲಾಲ್ ನಗರ, ನಾಗರಬಾವಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
Also read: ರೈಲ್ವೆ ಸೇತುವೆ ಬಳಿ ಬಾಲಕನ ಶವ ಪತ್ತೆ: ಆತ್ಮಹತ್ಯೆಯ ಶಂಕೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















