ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜುಲೈ 10ರ ಶನಿವಾರ ಬೆಳಿಗ್ಗೆ 10ರಿಂದ ಸಂಜೆ 6ಗಂಟೆವರೆಗೆ ಶಿವಮೊಗ್ಗ ತಾಲ್ಲೂಕಿನ ತಾವರೆಚಟ್ನಹಳ್ಳಿ ಗ್ರಾಮಗದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವ್ಯತ್ಯಯ:
ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮುತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂದಿಚಟ್ನಹಳ್ಳಿ, ಹೊಳೆ ಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‍ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post