ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್-12, ಎ.ಎಫ್-13 ಮತ್ತು ಎ.ಎಫ್-19ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 11 ಮತ್ತು 12ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಆಲ್ಕೊಳ ನಂದಿನಿ ಬಡಾವಣೆ, ವಿಕಾಸ ಶಾಲೆಯ ಹತ್ತಿರ, ಕನಕ ಲೇಔಟ್, ಸಿದ್ಧಗಂಗಾ ಬಡಾವಣೆ, ಕಾಶಿಪುರ, ಜೆ.ಹೆಚ್. ಪಟೇಲ್ ಬಡಾವಣೆ, ಎ,ಬಿ,ಸಿ,ಡಿ,ಇ ಮತ್ತು ಎಫ್ ಬ್ಲಾಕ್, ಸಹಕಾರಿ ನಗರ, ಗೋಕುಲ್ ಲೇಔಟ್, ದೀಪಕ್ ಲೇಔಟ್, ಸೋಮಿನಕೊಪ್ಪ, ಆದರ್ಶನಗರ, ಭೋವಿ ಕಾಲೋನಿ, ವಿಜಯಲಕ್ಷ್ಮಿ ಲೇಔಟ್, ಸಹ್ಯಾದ್ರಿ ನಗರ, ಗೆಜ್ಜೆನಹಳ್ಳಿ, ದೇವಕಾತಿ ಕೊಪ್ಪ, ಪಶು ವೈದ್ಯಕೀಯ ಕಾಲೇಜ್, ಹನುಮಂತ ನಗರ, ಅಂಬೇಡ್ಕರ್ ಕಾಲೋನಿ, ಜಲ್ಲಿ ಕ್ರಶರ್, ಶಿವ ಸಾಯಿ ಕ್ಯಾಸ್ಟಿಂಗ್, ಬೈರನಕೊಪ್ಪ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ನಗರ ಉಪ-ವಿಭಾಗ-೩ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















