ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗ (ಕುವೆಂಪು ರಸ್ತೆ) ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡೆಲ್ ಸಬ್ ಡಿವಿಜನ್ ಯೋಜನೆಯಡಿ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ಹಮ್ಮಿಕೊಂಡಿರುವುದರಿಂದ ಜುಲೈ 21 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post