ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಆಲ್ಕೊಳ ವಿವಿ ಕೇಂದ್ರದಿಂದ ಸರಬರಾಜಾರುವ ಎ.ಎಫ್-೯ರಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಮನೆ, ಚಾನಲ್ಏರಿಯಾ 2 ರಿಂದ 6ನೇ ಕ್ರಾಸ್, ನಾಗಪ್ಪ ದೇವಸ್ಥಾನ ಹತ್ತಿರ, ಶರಾವತಿನಗರ ಬಿ ಬ್ಲಾಕ್ 4 ರಿಂದ 7ನೇ ಕ್ರಾಸ್, ಛಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 28 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ಕಾ ಮತ್ತು ಪಾ ನಗರ ಉಪವಿಭಾಗ-೩ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post