ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ನಗರ ಉಪ ವಿಬಾಗ-2 ಘಟಕ-4ರ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಿರ್ವಹಣಾ ಕಾಮಗಾರಿ ಇರುವ ಕಾರಣ ಜುಲೈ 8ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಬೆಕ್ಕಿನ ಕಲ್ಮಠ, ಕೋಟೆ ರಸ್ತೆ, ಮಾರಿಗದ್ದುಗೆ, ಎಸ್ಪಿಎಂ ರಸ್ತೆ, ಒಬಿಎಲ್ ರಸ್ತೆ, ಕೃಷ್ಣ ಕೆಫೆ ಕೆಳಗೆ, ಕೋಟೆ ರಸ್ತೆ, ಕೋಟೆ ಪೊಲೀಸ್ ಸ್ಟೇಷನ್ ರಸ್ತೆ, ಪೆನ್ಷನ್ ಮೊಹಲ್ಲಾ, ಅಪ್ಪಾಜಿರಾವ್ ಕಾಂಪೌಂಡ್, ಸೈನ್ಸ್ ಫೀಲ್ಡ್, ಷಾಹಿ ಎಕ್ಸ್ಪೋರ್ಟ್ಸ್ ಲಿ., ಎಂಆರ್ಎಸ್ ಎಫ್-1 ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂನ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post