ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜೂನ್ 25 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಎಂ.ಆರ್.ಎಸ್ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎಫ್-7 ಮತ್ತು ಎಫ್-8 ಫೀಡರ್‌ನಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಾದ ವಡ್ಡಿನಕೊಪ್ಪ, ಪೋದಾರ್ ಶಾಲೆ ರಸ್ತೆ, ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post