Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಗಮನಿಸಿ! ಜೂ.30ರಂದು ಶಿವಮೊಗ್ಗದ ಹಲವೆಡೆ ಕರೆಂಟ್ ಇರುವುದಿಲ್ಲ

June 29, 2024
in Small Bytes, ಶಿವಮೊಗ್ಗ
0 0
0
Internet Image

Internet Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ನಗರ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಇರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಜೂ.30ರ ಬೆಳಗ್ಗೆ 9ರಿಂದ ಸಂಜೆ 6ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Also read: ಶಿಕಾರಿಪುರ | ಭೀಕರ ರಸ್ತೆ ಅಪಘಾತ | ಮೂವರು ಯುವಕರ ದಾರುಣ ಸಾವು
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಪೀಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್ ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆ.ಹೆಚ್.ಬಿ ಕಾಲೋನಿ, ಮೇಲಿನ ತುಂಗಾನಗರ ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎನ್.ಟಿ ರಸ್ತೆ, ಬಿ.ಹೆಚ್ ರಸ್ತೆ, ಓಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಸುತ್ತಮುತ್ತಲಿನ ಪ್ರದೇಶ, ಜೆ.ಸಿ ನಗರ, ಬುದ್ಧ ನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್ ನಗರ, ಭಾರತಿಕಾಲೋನಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ನೆಹರೂ ರಸ್ತೆ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್‍ಮಿಲ್, ಗಾಂಧಿ ಬಜಾರ್, ಕುಂಬಾರ್ ಗುಂಡಿ, ಬಿ.ಬಿ ರಸ್ತೆ, ಕೆ.ಆರ್ ಪುರಂ, ಸೀಗೆಹಟ್ಟಿ, ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್.ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ, ಲಾಲ್ ಬಂದರ್ ಕೇರಿ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 14ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಇಲಿಯಾಜ್ ನಗರ ಮಂಡಕ್ಕಿ ಭಟ್ಟಿ, ಟಿಪ್ಪು ನಗರ, ಖಾಜಿ ನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ ಹಾಗೂ ಸುತ್ತಮುತ್ತಲಿನ ಪ್ರದೇಸಗಳು. ಎಫ್-5 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಶರಾವತಿ ನಗರ, ಶಾರದಾ ಕಾಲೋನಿ ಮತ್ತು ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶದ ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‍ಹೊಳೆ, ಪುರದಾಳ್, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
   

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿಕಾರಿಪುರ | ಭೀಕರ ರಸ್ತೆ ಅಪಘಾತ | ಮೂವರು ಯುವಕರ ದಾರುಣ ಸಾವು

Next Post

ಹಾವೇರಿ ಅಪಘಾತ | ರಾತ್ರಿ ಮೃತ 9 ಮಂದಿ ಅಂತ್ಯಸಂಸ್ಕಾರ | ಅಂತಿಮ ದರ್ಶನ ಪಡೆದ ಸಂಸದರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಾವೇರಿ ಅಪಘಾತ | ರಾತ್ರಿ ಮೃತ 9 ಮಂದಿ ಅಂತ್ಯಸಂಸ್ಕಾರ | ಅಂತಿಮ ದರ್ಶನ ಪಡೆದ ಸಂಸದರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಏಳು ಬಿಲ್ಲುಗಳನ್ನು ಅನುಮೋದಿಸಿ | ರಾಷ್ಟ್ರಪತಿಗಳಲ್ಲಿ ಸಿಎಂ ಸಿದ್ದರಾಮಯ್ಯ ಮನವಿ

June 25, 2025

Free Health Camp Organized by Medicover Hospitals

June 25, 2025

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

June 25, 2025

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಏಳು ಬಿಲ್ಲುಗಳನ್ನು ಅನುಮೋದಿಸಿ | ರಾಷ್ಟ್ರಪತಿಗಳಲ್ಲಿ ಸಿಎಂ ಸಿದ್ದರಾಮಯ್ಯ ಮನವಿ

June 25, 2025

Free Health Camp Organized by Medicover Hospitals

June 25, 2025

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!