ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮೆಸ್ಕಾಂ ನಗರ ಉಪವಿಭಾಗ-2ರ ಘಟಕ-5ರ ವ್ಯಾಪ್ತಿಯಲ್ಲಿ ಸ್ಮಾರ್ಟ್‌ಸಿಟಿ ನಿರ್ವಹಣಾ ಕಾಮಗಾರಿಯಿಂದಾಗಿ ಹಮ್ಮಿಕೊಂಡಿರುವುದರಿಂದ ಈ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಸಿ.ಎಲ್.ರಾಮಣ್ಣ ರಸ್ತೆ, ಮಾರಿಕಾಂಬ ದೇವಸ್ಥಾನ ಅಕ್ಕಪಕ್ಕ, ಅರೆದುರ್ಗಮ್ಮನ ಕೇರಿ, ಕೋಟೆ ಪೊಲೀಸ್ ಠಾಣೆ ರಸ್ತೆ, ಅಶೋಕರಸ್ತೆ, ಶಿವಾಜಿರಸ್ತೆ, ಎಸ್.ಪಿ.ಎಂ.ರಸ್ತೆ, ಕೊಲ್ಲೂರಯ್ಯನ ಬೀದಿ, ಕೃಷ್ಣಕೆಫೆ ಡೌನ್, ಓ.ಪಿ.ರಸ್ತೆ, ಎಲ್.ಐ.ಸಿ. ಕಚೇರಿ ಹಿಂಭಾಗದ ರಸ್ತೆಗಳು, ಕೋಟೆ ರಸ್ತೆ, ಅಪ್ಪಾಜಿರಾಜ್ ಕಾಂಪೌಂಡ್, ಸೈನ್ಸ್ ಮೈದಾನ, ಪೆನ್ಷನ್ ಮೊಹಲ್ಲಾ, ಬಿ.ಹೆಚ್.ರಸ್ತೆ, ಶಾಹಿ ಎಕ್ಸ್‌ಪೋರ್ಟ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಮಾರ್ಚ್ 26ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕಾಗಿ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















