ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಷ್ರ್ಷೀಯ ಹೆದ್ದಾರಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಶ್ರೀರಾಮ್ ಪುರ, ಭೂಮಿಕಾ ಇಂಡಸ್ಟ್ರೀಸ್, ಪೆಸೆಟ್ ಕಾಲೇಜು, ಕಿಮ್ಮನೆ ಗಾಲ್ಫ್ ಸ್ಟೇಡಿಯಂ, ಹಾಲದೇವರ ಹೊಸೂರು, ಗುಡ್ಡದ ಹರಕೆರೆ, ಶಕ್ತಿ ಧಾಮ, ಪೊಲೀಸ್ ಲೇಔಟ್, ವಿರುಪಿನಕೊಪ್ಪ, ಸಿದ್ಲಿಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ. ಭೋವಿ ಕಾಲೋನಿ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಹರಕೆರೆ, ವೀರಗಾರನಭೈರನಕೊಪ್ಪ, ಬಿ.ಎಸ್.ಎನ್.ಎಲ್ ಬಡಾವಣೆ, ಲಂಬಾಣಿ ತಾಂಡ, ಚೆನ್ನಹಳ್ಳಿ, ವೀರನಬೆನವಳ್ಳಿ, ಆಲ್ಕೋಳ, ಮಂಗಳಮಂದಿರ ರಸ್ತೆ, ಎ.ಬಿ.ವಿ.ಪಿ ಲೇಔಟ್, ಎಸ್.ವಿ,ಬಡಾವಣೆ, ಗಾಡಿನಕೊಪ್ಪ, ಮಲ್ಲಿಗೇನಹಳ್ಳಿ, ಶರಾವತಿ ದಂತ ವೈದ್ಯಕೀಯ ಕಾಲೇಜು ಸುತ್ತಮುತ್ತಲಿನ ಪ್ರದೇಶದಲ್ಲಿ ಮಾರ್ಚ್ 27ರ ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post