ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ ತ್ಯಾವರೆಚಟ್ನಹಳ್ಳಿ ವಿ ವಿ ಕೇಂದ್ರದಲ್ಲಿ 4ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಮಾ.28 ರ ಬೆಳಿಗ್ಗೆ 09-30 ರಿಂದ ಸಂಜೆ 05-00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕುವೆಂಪುನಗರ, ಎನ್.ಇ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆ.ಎನ್.ಎನ್.ಸಿ.ಕಾಲೇಜು, ಪರ್ಪೇಕ್ಟ್ ಅಲಾಯಿ ಪ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ಹೊನ್ನಾಳಿರಸ್ತೆ, ತ್ಯಾವರೆಚಟ್ನಹಳ್ಳಿ, ಯು.ಜಿ.ಡಿ., ಶೇಷಾದ್ರಿಪುರಂ, ಲಕ್ಷ್ಮೀ ವೆಂಕಂಟೇಶ್ವರ ಸಾಮಿಲ್, ತ್ರೀಮೂರ್ತಿನಗರ, ನವುಲೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರನಗರ, ಕೃಷಿನಗರ, ದಡ್ಡರಹಳ್ಳಿ, ತರಳಬಾಳು ಬಡಾವಣೆ, ಸೇವಾಲಾಲ್‍ನಗರ, ಡಾಲರ್ಸ್ ಕಾಲೋನಿ, ಪವನಶ್ರೀ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
Also read: ಲಿಂಗಾಯತರಿಗೆ 7%, ಒಕ್ಕಲಿಗರಿಗೆ 6%, ದಲಿತರಿಗೆ ಒಳ ಮೀಸಲಾತಿ: ಸರ್ಕಾರ ಮಹತ್ವದ ಘೋಷಣೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post