ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮಾರ್ಚ್: 31 ರ ನಾಳೆ ಸವಳಂಗ ಮುಖ್ಯರಸ್ತೆ (ಶಿವಮೂರ್ತಿ ಸರ್ಕಲ್‌ನಿಂದ ಉಷಾ ನರ್ಸಿಂಗ್ ಹೋಂ ಸರ್ಕಲ್ ವರೆಗೆ), ಕುವೆಂಪು ಮುಖ್ಯರಸ್ತೆ (ಶಿವಮೂರ್ತಿ ಸರ್ಕಲ್ ಇಂದು ಜೈಲ್ ಸರ್ಕಲ್ ವರೆಗೆ), ಗಾಂಧಿ ನಗರ ಪಾರ್ಕ್ ರಸ್ತೆ, ಜೈಲ್ ಕಾಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡೆಲ್ ಸಬ್ ಡಿವಿಷನ್ ಯೋಜನೆಯಡಿ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ಇರುವುದರಿಂದ ಈ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಗ್ಗಾಗ್ಗೆ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂನ ಕಾ&ಪಾ ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















