ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಲ್ಕೊಳ ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಾಗಾರಿ ಇರುವುದರಿಂದ ಮೇ.14 ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ಇರುವುದಿಲ್ಲ:
ಶ್ರೀರಾಂಪುರ, ಭೂಮಿಕಾ ಇಂಡಸ್ಟ್ರೀಸ್, ಪೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಸ್ಟೇಡಿಯಂ, ಹಾಲದೇವರ ಹೊಸೂರು, ಗುಡ್ಡದ ಹರಕೆರೆ, ಶಕ್ತಿಧಾಮ, ಪೊಲೀಸ್ ಲೇಔಟ್, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ,ಭೋವಿ ಕಾಲೋನಿ, ತ್ಯಾವರೆಕೊಪ್ಪ ಸಿಂಹಧಾಮ, ವೀರಗಾರನ ಭೈರನಕೊಪ್ಪ, ಆಲ್ಕೊಳ ಸರ್ಕಲ್, ಎ.ಬಿ.ವಿ.ಪಿ.ಲೇಔಟ್, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ಮಲ್ಲಿಗೇನಹಳ್ಳಿ, ಶರಾವತಿ ದಂತ ವೈದ್ಯಕೀಯ ಕಾಲೇಜು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನ.ಉ.ವಿ.-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post