ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನವೆಂಬರ್ 17ರ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಪ್-2 ಫೀಡರ್‌ಗೆ ಸಂಬಂಧಿಸಿದಂತೆ ಮಾಡಲ್ ಸಬ್‌ಡಿವಿಷನ್ ಯೋಜನೆಯಡಿ ಸ್ಪನ್‌ಪೋಲ್ ಅಳವಡಿಕೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ತಿಲಕ್‌ನಗರ, ಪಾರ್ಕ್‌ಬಡಾವಣೆ, ದುರ್ಗಿಗುಡಿ, ರಾಘವೇಂದ್ರ ಸ್ವಾಮಿಮಠದ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















